ಗ್ರಾಮೀಣ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಮೊರಾರ್ಜಿ ಶಾಲೆ: ಕೆ.ಎಸ್.ಆನಂದ್
Jul 02 2025, 11:49 PM ISTಬೀರೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಆರಂಭಿ ಸಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಸತಿ ಶಾಲೆಗಳು ಮಕ್ಕಳ ವಿದ್ಯಾರ್ಜನೆಗೆ ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.