ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ
Feb 24 2024, 02:31 AM ISTಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಅಳಡಿಕೆ ಕುರಿತಾಗಿ ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಒಂದೇ ನಾಮಫಲಕದಲ್ಲಿ ಮಕ್ಕಳ ಸಹಾಯವಾಣಿ, ತಂಬಾಕು ಮುಕ್ತಶಾಲೆ, ಆರ್.ಟಿ.ಇ. ಮಾಹಿತಿ ಸೇರಿದಂತೆ ಎಲ್ಲವನ್ನೂ ಒಂದೇ ನಾಮಫಲಕದಲ್ಲಿ ಮುದ್ರಣ ಮಾಡಿ ಪ್ರದರ್ಶನ ಮಾಡಿರುವುದರಿಂದ ಮಕ್ಕಳಿಗೆ ಗೊಂದಲ