• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಗುಣಮಟ್ಟದ ಶಿಕ್ಷಣಕ್ಕೆ ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆ ಪ್ರಾರಂಭ: ಶೋಭಾ ಕರಂದ್ಲಾಜೆ

Feb 21 2024, 02:07 AM IST
ಮಕ್ಕಳು ಗುಣಮಟ್ಟದ ಶಿಕ್ಷಣ ಮತ್ತು ರಾಷ್ಟ್ರೀಯ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಲು ಮುಂದಾಗಿ: ರವಿ ಸಂತು

Feb 21 2024, 02:02 AM IST
ಸೇವೆ ಎಂಬ ಪದವೇ ನಿಸ್ವಾರ್ಥ ದಯೆ ಎಂಬ ಪದವೇ ಪರಮಾರ್ಥ ಇದನ್ನು ಮನಗೊಂಡು ಪ್ರತಿಯೊಬ್ಬರು ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸೋಣ, ಪುಟ್ಟ ಕಲಾವಿದರಾಗಿ ಅದರಲ್ಲಿ ಬಳಗವನ್ನು ಕಟ್ಟಿ ನಮ್ಮ ಕೈಲಾದ ಸೇವೆಗಳನ್ನು ಮಾಡುತ್ತ 20 ಸರ್ಕಾರಿ ಶಾಲೆ ಮಕ್ಕಳಿಗೆ ಶಾಲೆಗೆ ಉಪಯುಕ್ತವಾದ ಡೈರಿ ಶಿಕ್ಷಣ ಕಲಿಸಿದ ಗುರುಗಳಿಗೆ ಹಾಗೂ ಮಕ್ಕಳಿಗೆ ಬಿಸಿ ಊಟ ನೀಡುತ್ತಿರುವ ಸಹಾಯಕರಿಗೆ ಸೇವಾ ಪ್ರಶಸ್ತಿ ಹಾಗೂ ಮಕ್ಕಳಿಗೆ ವಿದ್ಯಾ ಸಾಮಾಗ್ರಿ ವಿತರಣ ಮಾಡಲಾಗಿದೆ ಇದು 100 ಶಾಲೆಗೆ ನೀಡುವ ಉದ್ದೇಶ ನಮ್ಮ ಬಳಗದ ವತಿಯಿಂದ ನಡೆಸಲಾಗುತ್ತಿದೆ, ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯದಲ್ಲಿ ತೋಡಗಿಸಿಕೋಳ್ಳಬೇಕು,

ಪರಿಪೂರ್ಣ ಶಾಲೆ ನಿರ್ಮಾಣಕ್ಕೆ ಶಿಕ್ಷಕರ, ಸಮುದಾಯದ ಪಾತ್ರ ಮುಖ್ಯ

Feb 21 2024, 02:01 AM IST
ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವ ಮುಖ್ಯಸ್ಥರಿಗೆ ಮೊದಲು ನಮ್ಮ ಶಾಲೆ ಹೇಗಿರಬೇಕು ಎಂಬ ಉನ್ನತ ಕಲ್ಪನೆ ಹೊಂದಿರಬೇಕು.

ಶಾಲೆ ವಿವಾದ: ಮೆರವಣಿಗೆಗೆ ಯತ್ನಿಸಿದ ಸಂಘಟನೆ ಕಾರ್ಯಕರ್ತರು ವಶಕ್ಕೆ

Feb 20 2024, 01:48 AM IST
ಖಾಸಗಿ ಶಾಲೆಯಲ್ಲಿ ಧರ್ಮ ಅವಹೇಲನ ಆರೋಪ ಪ್ರಕರಣದಲ್ಲಿ ಶಾಸಕರ ವಿರುದ್ಧ ಕೇಸು ದಾಖಲಿಸಿದ್ದನ್ನು ವಿರೋಧಿಸಿ ವಿವಿಧ ಠಾಣೆಗಳ ಮುಂಭಾಗ ವಿಎಚ್‌ಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಆದರೆ ಅದಕ್ಕೆ ಅನುಮತಿ ಸಿಗದೆ ಇದ್ದುದರಿಂದ ಮಂಗಳೂರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಆಯೋಜಿಸಿದ್ದರು.

ಶಿಕ್ಷಕರನ್ನು ಗೌರವಿಸಿ, ಶಾಲೆ ಅಭಿವೃದ್ಧಿಗೆ ಕೈ ಜೋಡಿಸಿ: ಕುಲ ಸಚಿವ ಟಿ.ಜವರೇಗೌಡ

Feb 20 2024, 01:46 AM IST
ಶಿಕ್ಷಕರಾದರೆ ಮಾತ್ರ ಸಾಲದು. ಮಕ್ಕಳಿಗೆ ವಿದ್ಯೆಕಲಿಸುವ ಕೌಶಲ್ಯತೆ ಹೊಂದಬೇಕು. ಆಗ ಶಿಕ್ಷಕರ ಹುದ್ದೆಗೆ ಒಂದು ಅರ್ಥ ಸಿಗುತ್ತದೆ. ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಶಿಕ್ಷಕರನ್ನು ಅಭಿನಂದಿಸುವ ಪರಿಪಾಠ ಬೆಳೆಸಿಕೊಂಡಾಗ ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರೆಪಣೆಯಾಗುತ್ತದೆ. ಇದರಿಂದ ಗುರು ಶಿಷ್ಯರ ಬಾಂಧವ್ಯ ಉತ್ತಮಗೊಳ್ಳುತ್ತದೆ.

ಸರ್ಕಾರಿ ಶಾಲೆ ಅಭಿವೃದ್ಧಿಗೆ ನೆರವು: ಬಿ.ವಿ.ಶಂಕರೇಗೌಡ ಪ್ರಶಂಸೆ

Feb 18 2024, 01:35 AM IST
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಮಾತನಾಡುವ ಕೌಶಲ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಭಾಷಣ, ಚರ್ಚಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ನಿಮ್ಮ ಪೋಷಕರಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಹೇಳಬೇಕು. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು.

ಜೆರೋಸಾ ಶಾಲೆ ಘಟನೆ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌

Feb 18 2024, 01:30 AM IST
ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

18ರಂದು ವಸತಿ ಶಾಲೆ, ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ಪ್ರವೇಶ ಪರೀಕ್ಷೆ

Feb 16 2024, 01:49 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗೆ ಪ್ರವೇಶ ಪರೀಕ್ಷೆಯ ಪೂರ್ವಸಿದ್ದತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಕಾರ್ತೀಕ್‌ ಮಾತನಾಡಿದರು.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?

Feb 16 2024, 01:48 AM IST
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 63
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved