ಕೆಪಿ ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
Feb 07 2024, 01:47 AM ISTನಾಪೋಕ್ಲು ಸಮೀಪದ ಕಕ್ಕಬೆ ಕುಂಜಿಲ ಗ್ರಾಮದ (ಕುಂಜಿಲ ಪರಂಬು) ಕೆ.ಪಿ. ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯವನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.