• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಮಕ್ಕಳ ಸಾಧನೆಗೆ ಅಗತ್ಯ ಮಾರ್ಗದರ್ಶನ ಅವಶ್ಯ: ಸುಮತಿ ಕುಮಾರಸ್ವಾಮಿ

Jul 27 2025, 01:51 AM IST
ಸರ್ಕಾರಿ ಶಾಲೆ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಸೂಕ್ತ ಪ್ರೋತ್ಸಾಹ ಮತ್ತು ಅಗತ್ಯ ಮಾರ್ಗದರ್ಶನ ನೀಡಿದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.

ಗಡಿ ಭಾಗಗಳಲ್ಲಿ 500 ಕೆಪಿಎಸ್‌ ಶಾಲೆ ತೆರೆಯಲು ನಿರ್ಧಾರ

Jul 27 2025, 01:48 AM IST
ದಾನಿಗಳಾದ ಲಿಂಡ ಮತ್ತು ಜನಾರ್ದನ್ ಟಕ್ಕರ್ ಫ್ಯಾಮಿಲಿ ಫೌಂಡೇಶನ್‌ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣಕ್ಕಾಗಿ ತಮ್ಮದೇಯಾದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ, ಯಾವುದೋ ರಾಜ್ಯದಲ್ಲಿ ಹುಟ್ಟಿ ಮೈಸೂರಿನಲ್ಲಿ ಶಿಕ್ಷಣ ಪಡೆದು ಮಕ್ಕಳಿಗಾಗಿ ಶಿಕ್ಷಣ ನೀಡಬೇಕೆಂಬ ಹಂಬಲ ನಿಜಕ್ಕೂ ಅಭಿನಂದನೀಯ.

ಅನಿವಾಸಿ ಕನ್ನಡಿಗರಿಂದ ಮಾದರಿ ಶಾಲೆ

Jul 27 2025, 12:01 AM IST
ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸುಮಾರು ೫೦೦ ಸುಸಜ್ಜಿತ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಇದಕ್ಕೆ ₹೨,೫೦೦ ಕೋಟಿ ವಿಶೇಷ ಅನುದಾನದ ಮೀಸಲಿಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಮೌಲಾನಾ ಆಜಾದ್ ಶಾಲೆ: ಕೆ. ಷಡಕ್ಷರಿ

Jul 27 2025, 12:00 AM IST
ಈ ಶಾಲೆಯು 60 ಮಕ್ಕಳ ಸಂಖ್ಯಾಬಲ ಹೊಂದಿದ್ದು 6ನೇ ತರಗತಿಯಿಂದ ಪ್ರಾರಂಭಿಸಲಾಗುತ್ತದೆ. ದಾಖಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ.75, ಇತರೆ ಶೇ.25ರಷ್ಟು ಇರಲಿದೆ.

ಉಣ್ಣೆ ನಿಗಮದ ಕಟ್ಟಡ, ವಸತಿ ಶಾಲೆ ಕಾಮಗಾರಿ ಸ್ಥಗಿತಗೊಳಿಸಿ

Jul 26 2025, 01:30 AM IST
ಕುಷ್ಟಗಿ ತಾಲೂಕಿನ ನಿಲೋಗಲ್ ಸೀಮಾದ ಸರ್ವೇ ನಂಬರ 57 ಮತ್ತು 25ರ ಗೈರಾಣು ಜಮೀನಿನಲ್ಲಿ ಮಾದಿಗ ಸಮಾಜದ 30 ಕುಟುಂಬ ಮತ್ತು ಉಪ್ಪಾರ ಸಮಾಜದ 6 ಕುಟುಂಬಗಳು 40 ವರ್ಷಗಳಿಂದ ಉಳುಮೆ ಮಾಡಿಕೊಂಡು ಉಪಜೀವನ ನಡೆಸುತ್ತಿದ್ದು ಇವರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳು ದೊಡ್ಡ ಕನಸು ಕಾಣಿ

Jul 25 2025, 12:30 AM IST
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಒಂದೊಂದು ದೊಡ್ಡದಾದ ಕನಸು ಹೊಂದಬೇಕು, ಆ ಕನಸನ್ನು ನನಸು ಮಾಡಲು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡಬೇಕೆಂದು ನಿವೃತ್ತ ಅಪರ ಅಬಕಾರಿ ಆಯುಕ್ತರಾದ ಎಚ್ ಪಿ ಈರಪ್ಪ ತಿಳಿಸಿದರು. ಹೋಬಳಿಯ ಹನ್ಯಾಳಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮಕ್ಕಳ ಮನೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಪ್ರಸನ್ನ ವೀರಭದ್ರೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಕೇರಳಾಪುರ ವತಿಯಿಂದ ಸುಮಾರು 1 ಲಕ್ಷ ರು. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಬ್ಯಾಗ್‌ಗಳನ್ನು ವಿತರಿಸಿದರು.

ಕೊಡೆತ್ತೂರು ಗುತ್ತು ಹಳ್ಳಿಯಲ್ಲಿ ಪೇಟೆ ಶಾಲೆ ವಿದ್ಯಾರ್ಥಿಗಳ ಸಂಭ್ರಮ

Jul 24 2025, 01:45 AM IST
ಸುರತ್ಕಲ್ ವಿದ್ಯಾದಾಯಿನಿ ಸಹಿತ ವಿವಿಧ ಶಾಲೆಗಳ ಪೇಟೆ ಮಕ್ಕಳು ಸುಮಾರು 150 ವರ್ಷದ ಇತಿಹಾಸವಿರುವ ಕೊಡೆತ್ತೂರು ಗುತ್ತಿನಲ್ಲಿ ಗ್ರಾಮೀಣ ಸೊಗಡು ನೋಡಿ ಸಂಭ್ರಮಿಸಿದರು.

8 ಕೋಟಿ ರು.ವೆಚ್ಚದಲ್ಲಿ ಮಾಸ್ತಿ ಕರ್ನಾಟಕ ಪಬ್ಲಿಕ್‌ ಶಾಲೆ ಪುನರ್ ನಿರ್ಮಾಣ

Jul 24 2025, 12:55 AM IST
ಪುನರ್ ನಿರ್ಮಾಣಗೊಂಡಿರುವ ಈ ಶಾಲೆಯು 18 ತರಗತಿ ಕೊಠಡಿ, ಕಂಪ್ಯೂಟರ್‌ ಪ್ರಯೋಗಾಲಯ, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಕಲಿಕಾ ಚಟುವಟಿಕೆ ಕೊಠಡಿಗಳು, 3 ಶೌಚಾಲಯ ಬ್ಲಾಕ್‌ ಗಳು, ಅಡುಗೆ ಮನೆ ಬ್ಲಾಕ್‌ ಹೊಂದಿದೆ. ಎಲ್.ಕೆ.ಜಿ ಯಿಂದ 8ನೇ ತರಗತಿವರೆಗಿನ ಈ ಶಾಲೆಯಲ್ಲಿ 800 ವಿದ್ಯಾರ್ಥಿಗಳಿದ್ದು, ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳೆರಡರಲ್ಲೂ ಭೋದನಾ ಸೌಲಭ್ಯವಿದೆ .

ಸರ್ಕಾರಿ ಶಾಲೆ ಮಕ್ಕಳು ಸಾಧನೆ ಮಾಡುತ್ತಾರೆ: ಡಾ.ಕೆ.ಜಿ.ಕಾಂತರಾಜ್

Jul 24 2025, 12:45 AM IST
ತರೀಕೆರೆ, ಬಡವರು ಮದ್ಯಮ ವರ್ಗದ ಮಕ್ಕಳು ಹಲವು ಸಮಸ್ಯೆಗಳೊಂದಿಗೆ ಸರ್ಕಾರಿ ಶಾಲೆಗೆ ಸೇರಿ ಅಲ್ಲಿ ವಿಧ್ಯಾಭ್ಯಾಸ ಪಡೆದು ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿ ಸಮಾಜದ ಆಸ್ತಿಯಾಗುತ್ತಾರೆ ಎಂದು ವರ್ಗಾವಣೆಗೊಂಡಿರುವ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.

ಶಾಲೆ ಬಿಟ್ಟು ಗೊಬ್ಬರ ಖರೀದಿಗೆ ಬಂದ ವಿದ್ಯಾರ್ಥಿಗಳು

Jul 23 2025, 04:28 AM IST
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು ರೈತರು ಅಂಗಡಿಯಿಂದ ಅಂಗಡಿಗೆ ತಿರುಗುತ್ತಿದ್ದಾರೆ. ಈ ನಡುವೆ ಮಂಗಳವಾರ ಬೆಳಗ್ಗೆ ತಾಲೂಕು ಒಕ್ಕಲುತನ ಮಾರಾಟ ಮಂಡಳಿಗೆ ಗೊಬ್ಬರ ಖರೀದಿಸಲು ಆಗಮಿಸಿದ್ದ ರೈತರಿಗೆ ಗೊಬ್ಬರವಿಲ್ಲವೆಂದು ಬಾಗಿಲು ಹಾಕಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 67
  • next >

More Trending News

Top Stories
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved