• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಉಳಿವಿಗೆ ರೈತರಂತೆ ಚಳವಳಿ ಅಗತ್ಯ

Dec 14 2023, 02:00 AM IST
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ಮಹದಾಯಿ ಹಾಗೂ ಕಾವೇರಿ ನದಿ ನೀರಿಗಾಗಿ ರೈತರು ಮಾಡುವ ಹೋರಾಟದ ಮಾದರಿಯಲ್ಲಿ ಚಳವಳಿಯನ್ನು ರೂಪಿಸಿ,

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.

ಬಳ್ಳಾರಿಯಲ್ಲಿ ಕನ್ನಡ ಶಾಲೆ ತೆರೆದ ಕೀರ್ತಿ ವೀವಿ ಸಂಘದ್ದು

Dec 12 2023, 12:45 AM IST
ನಮ್ಮ ತಂದೆ, ನಾನು, ನಮ್ಮ ಅಕ್ಕ, ನಮ್ಮ ಇಡೀ ಕುಟುಂಬ ಸದಸ್ಯರು ಸಹ ವೀವಿ ಸಂಘದ ಶಾಲೆಗಳಲ್ಲಿ ಓದಿದ್ದೇವೆ. ನೂರು ವರ್ಷಗಳಿಂದ ಶೈಕ್ಷಣಿಕ ಸೇವೆಯಲ್ಲಿ ನಿರತವಾಗಿರುವ ವೀವಿ ಸಂಘ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ ಎಂದರಲ್ಲದೆ, ಬೆಳಗಾವಿಯ ಕೆಎಲ್ಇ ಸಂಸ್ಥೆಯಂತೆ ವೀವಿ ಸಂಘವು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿ ಎಂದರು ಸಚಿವ ನಾಗೇಂದ್ರ.

ಶತಮಾನ ಕಂಡ ಶಾಲೆ ಪಿಎಂಶ್ರೀ ಯೋಜನೆಗೆ ಆಯ್ಕೆ

Dec 01 2023, 12:45 AM IST
ಕೇಂದ್ರ ಮಂತ್ರಾಲಯದ ಅಡಿಯಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನ್ವಯ ಈ ಶಾಲೆಗಳನ್ನು ಮೇಲ್ದರ್ಜೇಗೇರಿಸಿ ಅಭಿವೃದ್ಧಿಪಡಿಸುವ ಯೋಜನೆಯಾಗಿದ್ದು, ಈ ಪಿಎಂಶ್ರೀ ಯೋಜನೆಯಡಿಯಲ್ಲಿ ದೇಶದ 14500 ಶಾಲೆಗಳನ್ನು ಆಯ್ಕೆಯಾಗಿವೆ. ರಾಜ್ಯದಲ್ಲಿ 129 ಶಾಲೆಗಳಲ್ಲಿ ತಾಲೂಕಿನ ಮಾಗಳ ಶಾಲೆಯೂ ಒಂದಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ೬೦೦ ಪಬ್ಲಿಕ್ ಶಾಲೆ ಆರಂಭ

Nov 29 2023, 01:15 AM IST
ಕನ್ನಡ ಶಾಲೆಗೆ ಪ್ರಾಧ್ಯಾನತೆ ಕೊಡುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ೫೦೦ರಿಂದ ೬೦೦ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಮಾಡಲಾಗುವುದು. ಆದರೆ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿಗಳಿಗೂ ಶಾಲೆಗಳ ಅಭಿವೃದ್ಧಿಗೂ ಯಾವ ಸಂಬಂಧವೂ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

₹1 ಕೋಟಿ ವೆಚ್ಚದಲ್ಲಿ ಶಾಲೆ ಅಭಿವೃದ್ಧಿಪಡಿಸಿದ ಹಳೆ ವಿದ್ಯಾರ್ಥಿಗಳು!

Nov 21 2023, 12:45 AM IST
ಕನ್ನಡಪ್ರಭ ವಾರ್ತೆ ಬ್ಯಾಡಗಿಶಿಥಿಲಾವಸ್ಥೆಯಲ್ಲಿದ್ದ ತಾವು ಓದಿದ ಪ್ರಾಥಮಿಕ ಶಾಲೆಯನ್ನು ಹಳೆಯ ವಿದ್ಯಾರ್ಥಿಗಳು ಸೇರಿ ₹1 ಕೋಟಿ ವ್ಯಯಿಸಿ ಅಭಿವೃದ್ಧಿಪಡಿಸಿದ ಘಟನೆ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ನಡೆದಿದೆ.ಊರಿನ ಜನರು ಸೇರಿ ದೇವಸ್ಥಾನ, ಮಠಮಂದಿರಗಳನ್ನು ಕಟ್ಟಿದ ಉದಾಹರಣೆಗಳಿವೆ. ಆದರೆ ಇಲ್ಲಿ ಶಾಲೆಯನ್ನು ನಿರ್ಮಿಸುವಂತಹ ಸಂಕಲ್ಪವನ್ನು ಹಳೆಯ ವಿದ್ಯಾರ್ಥಿಗಳು ಮಾಡಿರುವುದು ಬೇರೆ ಊರಿನವರಿಗೆ ಮಾದರಿಯಾಗಿದೆ.

ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಎತ್ತಂಗಡಿ

Nov 17 2023, 06:45 PM IST
ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಎತ್ತಂಗಡಿ

ಕಂಬಿಬಾಣೆ ಶಾಲೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Nov 10 2023, 01:00 AM IST
ಕಂಬಿಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved