ಅನುಮತಿ ಪಡೆಯದೆ ಶಾಲೆ ಆರಂಭಿಸಿದರೆ ಕ್ರಮ
Jun 22 2025, 11:47 PM ISTವಿಜಯಪುರ: ಪಟ್ಟಣದ ವಿವಿಧ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಿಢೀರ್ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಶಾಲಾ ವಿದ್ಯಾರ್ಥಿಗಳಿಗೆ ಸಿಗುವಂತಹ ಸೌಲಭ್ಯ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.