ಪ್ರಾಥಮಿಕ ಶಾಲೆ ಸಂಸ್ಕೃತಿಯ ಮೂಲ
Mar 19 2025, 12:31 AM ISTಪ್ರಾಥಮಿಕ ಶಾಲೆಗಳಿರುವ ಗ್ರಾಮಗಳೇ ನಮ್ಮ ಸಂಸ್ಕೃತಿಯ ಮೂಲ. ಸಂಸ್ಕಾರ ಬಾಲ್ಯದಿಂದಲೇ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆದು ಬರಲು, ಮಕ್ಕಳಲ್ಲಿ ಶಿಸ್ತು ಶಾಂತಿ ಸಹನೆ ಪರೋಪಕಾರ ಮೊದಲಾದ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಾಲೆ ಬಿಟ್ಟ, ಕೂಲಿ ಕೆಲಸ ಮಾಡುವ ಹಾಗೂ ಅಸಹಾಯಕ ಮಕ್ಕಳನ್ನು ಗುರುತಿಸಿದಲ್ಲಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು.