• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗಾಗಿ ಶಾಲೆ; ಶಾಲೆಗಾಗಿ ಮಕ್ಕಳಲ್ಲ ಕೃತಿ ಬಿಡುಗಡೆ

Jun 09 2025, 11:49 PM IST
ಪ್ರಾರಂಭದಿಂದಲೂ ಕಲಿಯುವ ಮನೆಯ ಒಡನಾಟ ಹಂಚಿಕೊಳ್ಳುತ್ತ ಭೇಟಿ ಮಾಡಿದ ಎಲ್ಲಾ ಸ್ತರದ ಜನರು ಕಲಿಯುವ ಮನೆಯ ಕಾರ್ಯವನ್ನು ನೋಡಿ ಸಹಾನುಭೂತಿಯನ್ನಷ್ಟೇ ವ್ಯಕ್ತಪಡಿಸುತ್ತಿದ್ದರು

ಆರೋಹಣ ಸೆಂಟ್ರಲ್ ಶಾಲೆ ವತಿಯಿಂದ ಪರಿಸರ ಜಾಥಾ

Jun 09 2025, 04:51 AM IST
ವಿವಿಧ ವೇಷಭೂಷಣಗಳಿಂದ ಅಲಂಕೃತರಾದ ಮಕ್ಕಳು, ಪ್ಲಾಸ್ಟಿಕ್ ಬಾಟಲ್‌ ಗಳಿಂದ ಮಾಡಿದ ವಸ್ತ್ರ ಧರಿಸಿ, ಪ್ಲಾಸ್ಟಿಕ್ ತ್ಯಜಿಸಿ ಎನ್ನುವಂತ ಸಂದೇಶ

ಮಕ್ಕಳ ದಾಖಲಾತಿಗೆ ಪೋಸ್ಟರ್‌ ಮೊರೆ ಹೋದ ಸರ್ಕಾರಿ ಶಾಲೆ!

Jun 09 2025, 01:51 AM IST
ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ಮಕ್ಕಳ ದಾಖಲಾತಿ ಹೆಚ್ಚಿಸಲು ಖಾಸಗಿ ಶಾಲೆಗಳ ಮಾದರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಶಾಲೆಗಳಲ್ಲಿನ ಸೌಲಭ್ಯಗಳು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಮಕ್ಕಳ ಸಾಧನೆಯ ಮಾಹಿತಿಯ ಪೋಸ್ಟರ್‌ಗಳನ್ನು ಅಳವಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.

ವಸತಿ ಶಾಲೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಜಿಪಂ ಸಿಇಒ

Jun 08 2025, 01:16 AM IST
ಬಾಗಲಕೋಟೆ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವ್ಯವಸ್ಥೆ: ನಮ್ಮನಾಡು ಗೋ ಶಾಲೆ ಹಸುಗಳ ಸ್ಥಳಾಂತರ

Jun 07 2025, 01:15 AM IST
ನಮ್ಮ ನಾಡು ಗೋಶಾಲೆಯ ಅವ್ಯವಸ್ಥೆಗಳ ಬಗ್ಗೆ ನ್ಯಾಯಾಧೀಶೆ ಶಿಲ್ಪಾ ರವರು ನೀಡಿದ ದೂರಿನ ಮೇರೆಗೆ ಗೋಶಾಲೆಯ ಮಾಲೀಕ ವೆಂಕಟೇಶ್ ನನ್ನು ಬಂಧನ ಮಾಡಲಾಗಿದೆ. ಇನ್ನೂ ನ್ಯಾಯಾಧೀಶರ ಸಮ್ಮುಖದಲ್ಲಿ ನಮ್ಮ ನಾಡು ಗೋಶಾಲೆಯಲ್ಲಿದ್ದ ಹಸುಗಳನ್ನು ಬೇರೆ ಗೋಶಾಲೆಗಳಿಗೆ ಸ್ಥಳಾಂತರ ಮಾಡಲಾಯಿತು

ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ

Jun 07 2025, 01:10 AM IST
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಮಾಗಡಿಗೆ 5 ಕೆಪಿಎಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

Jun 07 2025, 12:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ನಿಟ್ಟಿನಲ್ಲಿ ಏಷ್ಯನ್ ಡೆವಲಂಪ್ಮೆಂಟ್ ವತಿಯಿಂದ 5 ಸಾವಿರ ಕೋಟಿ ಅನುದಾನ ಮೂಲಕ ಈ ವರ್ಷ 500 ಕೆಪಿಎಸಿ ಶಾಲೆ ಮಾಡಲಾಗುತ್ತಿದೆ.

ನಾಲ್ಕು ಪ್ರಾಥಮಿಕ ಶಾಲೆ ಪ್ರೌಢಶಾಲೆಗಳಾಗಿ ಉನ್ನತೀಕರಣ

Jun 06 2025, 12:52 AM IST
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ, ಹುಲೇಗುಡ್ಡ ಹಾಗೂ ಕುಕನೂರು ತಾಲೂಕಿನ ದ್ಯಾಂಪುರ, ಸೋಂಪುರದಲ್ಲಿ ನಾಲ್ಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಣಗೊಳಿಸಿ ಪ್ರಸಕ್ತ ಸಾಲಿನಿಂದಲೇ ಪ್ರೌಢಶಾಲೆ ಪ್ರಾರಂಭಿಸಲು ಸರ್ಕಾರದಿಂದ ಮಂಜೂರಾತಿ ದೊರಕಿದೆ.

ಸರ್ಕಾರಿ ಶಾಲೆ 300 ಮಕ್ಕಳ ಸಮವಸ್ತ್ರಕ್ಕಾಗಿ ಗದ್ದೇಮನೆ ವಿಶ್ವನಾಥ್‌ ₹3 ಲಕ್ಷ ನೆರವು: ಪಿ.ಜೆ.ಆಂಟೋನಿ

Jun 06 2025, 12:00 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಉಳಿಯಬೇಕು ಎಂದು ಉದ್ಯಮಿ, ದಾನಿ ಗದ್ದೇಮನೆ ವಿಶ್ವನಾಥ್ ತಾಲೂಕಿನ 10 ಶಾಲೆಗಳ ಮಕ್ಕಳ ಸಮವಸ್ತ್ರ ಹಾಗೂ ಇತರ ವಸ್ತುಗಳ ಖರೀದಿಗೆ ₹3 ಲಕ್ಷ ನೆರವು ನೀಡಿದ್ದಾರೆ ಎಂದು ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.

ಮತ್ತೆ ಚಿಣ್ಣರ ಕಲರವ: ಫೀನಿಕ್ಸ್‌ ಪಕ್ಷಿಯಂತೆ ಎದ್ದು ನಿಂತ ಫಂಡಿಜೆ ಸರ್ಕಾರಿ ಶಾಲೆ

Jun 05 2025, 03:53 AM IST
ಸುಮಾರು 42 ವರ್ಷಗಳ ಬಳಿಕ ಕಳೆದ ಫೆಬ್ರುವರಿ ತಿಂಗಳಲ್ಲಿ ಫಂಡಿಜೆ ವಾಳ್ಯ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ನಡೆಸಿದರು. ಇದರ ಪರಿಣಾಮದಿಂದಾಗಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಸಂಕಲ್ಪಕ್ಕೆ ಬದ್ಧರಾದರು. ಹೀಗಾಗಿ ಎಲ್ಲರ ಸತತ ಪ್ರಯತ್ನದಿಂದಾಗಿ ಇದೀಗ 2025 ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ 23 ಕ್ಕೆ ಏರಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 63
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved