• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಸಿ ನಾಲೆಗಳಿಗೆ ನೀರು ಕೊಡಿಸುವಲ್ಲಿ ಶಾಸಕರು ವಿಫಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Mar 03 2024, 01:30 AM IST
ರೈತರು ಬೆಳೆದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರಿಲ್ಲದೆ ಜನರು ತತ್ತರಿಸುತ್ತಿದ್ದರೂ ಇದೆಲ್ಲವನ್ನು ಕಂಡು ಕಾಣದಂತೆ ಶಾಸಕರು ಮೂಕರಾಗಿರುವುದು ಏಕೆ. ರೈತರು ಸಾಲ ಮಾಡಿ ಬೆಳೆಗಳನ್ನು ಹಾಕಿದ್ದಾರೆ. ಈಗ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಅವರದೇ ಸರ್ಕಾರವಿದ್ದರೂ ಕನಿಷ್ಠ ಜಾನುವಾರುಗಳಿಗಾದರೂ ನೀರು ಬಿಡಿಸಲು ಚಿಂತನೆ ಮಾಡದಂತಹ ಸ್ಥಿತಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಲುಪಿದ್ದಾರೆ.

ಅನರ್ಹತೆ ಪ್ರಶ್ನಿಸಿ ಆರು ಹಿಮಾಚಲ ಕಾಂಗ್ರೆಸ್‌ ಶಾಸಕರು ಹೈಕೋರ್ಟ್‌ಗೆ

Mar 02 2024, 01:47 AM IST
ಹಿಮಾಚಲ ಪ್ರದೇಶದ ಸ್ಪೀಕರ್‌ ತಮ್ಮನ್ನು ಕಾನೂನುಬಾಹಿರವಾಗಿ ಅನರ್ಹ ಮಾಡಿದ್ದಾರೆ ಎಂದು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿಗೆ ಕೈ ಕೊಟ್ಟ ಇಬ್ಬರು ಶಾಸಕರು!

Feb 28 2024, 02:35 AM IST
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಎಂಟು ವರ್ಷಗಳ ಬಳಿಕ ಮತ್ತೆ ಅಡ್ಡಮತದಾನ ಸದ್ದು ಮಾಡಿದ್ದು, ಪ್ರತಿಪಕ್ಷ ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ವಿಪ್‌ ಉಲ್ಲಂಘಿಸಿ ಆಡಳಿತಾರೂಢ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ.

ಅರುಣಾಚಲ: ಕಾಂಗ್ರೆಸ್‌ನ ಇಬ್ಬರು ಸೇರಿ 4 ಶಾಸಕರು ಬಿಜೆಪಿಗೆ

Feb 26 2024, 01:33 AM IST
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್‌, ಎನ್‌ಪಿಪಿ ಪಕ್ಷದ ತಲಾ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಅಡ್ಡಮತ ಭೀತಿ: 25/26ಕ್ಕೆ ಕಾಂಗ್ರೆಸ್‌ ಶಾಸಕರು ರೆಸಾರ್ಟಿಗೆ?

Feb 22 2024, 01:49 AM IST
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ನಿಂದ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಮತಗಳನ್ನು ಭದ್ರಪಡಿಸಿಕೊಳ್ಳಲು ಎಲ್ಲ ಶಾಸಕರನ್ನೂ ರೆಸಾರ್ಟ್‌ಗೆ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಶಾಲೆ ವಿರುದ್ಧ ಪ್ರತಿಭಟನೆ: ಶಾಸಕರು ಸೇರಿ ಐವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

Feb 22 2024, 01:47 AM IST
ಶಾಸಕರ ವಿರುದ್ಧ ಶಾಲಾ ಪೋಷಕ ಜೆರಾಲ್ಡ್‌ ಲೋಬೋ ಎಂಬವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಹಾಗೂ ಇತರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿತ್ತು.

ಜೆಡಿಎಸ್‌ನ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ?

Feb 10 2024, 01:51 AM IST
ತಾವು ಮತ್ತು ಶಾಸಕ ಸಮೃದ್ಧಿ ಮಂಜುನಾಥ್ ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಹಾಗೂ ಡಿಕೆಶಿ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ ನಾವು ಚರ್ಚೆ ಮಾಡಿಲ್ಲ ಎಂಬುದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸ್ಪಷ್ಟನ

ಹರಿಹರ ಶಾಸಕರು ಅನಧಿಕೃತ ಸಭೆ ನಡೆಸಿ ಗೊಂದಲ ಸೃಷ್ಟಿಸಿದ್ದೇಕೆ?: ಜೆ.ಕೆ.ಸುರೇಶ್

Feb 07 2024, 01:49 AM IST
ರೇಣುಕಾಚಾರ್ಯ ಕಾಂಗ್ರೆಸ್‌ ಸೇರುತ್ತೇನೆ ಎಲ್ಲಿಯೂ ಹೇಳಿಲ್ಲ ಆದರೂ ಎ.ಬಿ.ಹನುಮಂತಪ್ಪ, ಶಾಂತರಾಜ್ ಪಾಟೀಲ್ ಮುಂತಾದ ಮುಖಂಡರು ರೇಣುಕಾಚಾರ್ಯ ಕಾಂಗ್ರೆಸ್ ಸೇರಲಿದ್ದಾರೆ ಎಂದಿದ್ದರು ಆದರೆ ರೇಣುಕಾಚಾರ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ 75 ಸಾವಿರಕ್ಕೂ ಹೆಚ್ಚು ಮತಗಳಿಸಿದ್ದು ಅವರ ಜನಪ್ರಿಯತೆಗೆ ಸಾಕ್ಷಿ . ಸಂಸದ ಜಿ.ಎಂ.ಸಿದ್ದೇಶ್ವರ ಕೆಲ ಕಾರ್ಯಕರ್ತರ ಮೂಲಕ ರೇಣುಕಾಚಾರ್ಯ ವಿರುದ್ಧ ರಾಜಕಾರಣ ಮಾಡುವುದು ಸರಿಯಲ್ಲ.

ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ

Jan 30 2024, 02:06 AM IST
ಜನಪ್ರತಿನಿಧಿಗಳ ಸಭೆ, ಬಾಕಿ ಆಸ್ತಿ ತೆರಿಗೆ ದಂಡ: ಕಾಯ್ದೆ ತಿದ್ದುಪಡಿ ಮಾಡಲು ಡಿಕೆಶಿಗೆ ಆಗ್ರಹಿಸಿದ ನಗರದ ಶಾಸಕರು, ಸಂಸದರು ಒತ್ತಾಯ. ದುಬಾರಿ ದಂಡ, ಬಡ್ಡಿಗೆ ತೀವ್ರ ವಿರೋಧ

ಬಿಜೆಪಿ, ಜೆಡಿಎಸ್‌ನ 30 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಸಚಿವ ಸಿಆರ್‌ಎಸ್

Jan 27 2024, 01:16 AM IST

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ವಾಪಸ್ ಹೋಗಿದ್ದರಿಂದ ನಮಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಕಳೆದ ಚುನಾವಣೆ ವೇಳೆ ಬಿಜೆಪಿಯಲ್ಲಿ ನೋವಾಗಿದೆ ಎಂದು ಅವರೇ ಬಂದರು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತರು. 

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved