ಶೈಕ್ಷಣಿಕ ಅಭಿವೃದ್ಧಿಗೆ ಶಾಸಕರು ಮೊದಲಾದ್ಯತೆ ನೀಡುತ್ತಿದ್ದಾರೆ: ಘೋರ್ಪಡೆ
Nov 17 2023, 06:45 PM ISTಗಜೇಂದ್ರಗಡದ ಬೆನಕಪ್ಪ ಶಂಕ್ರಪ್ಪ ಸಿಂಹಾಸನದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಗುರುವಾರ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ, ಸಾಂಸ್ಕೃತಿಕ, ಯುವ ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ಉದ್ಭಾಟನಾ ಸಮಾರಂಭ ನಡೆಯಿತು.