ಚನ್ನಗಿರಿ ಶಾಸಕರು ಎಸ್ಸೆಸ್ಸೆಂ ಬಗ್ಗೆ ಹಗುರ ಮಾತು ನಿಲ್ಲಿಸಿಲಿ
Dec 23 2024, 01:00 AM ISTಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಬಗ್ಗೆ ಪತ್ರ ಬರೆಯುವುದನ್ನು ಬಿಟ್ಟು, ನಿಮ್ಮ ಕ್ಷೇತ್ರ ಅಭಿವೃದ್ಧಿ ಕಾರ್ಯಗಳ ಕಡೆಗೆ ಮೊದಲು ಗಮನಹರಿಸುವಂತೆ ಶಾಸಕ ಶಿವಗಂಗಾ ವಿ.ಬಸವರಾಜ ಅವರಿಗೆ ಹಿರಿಯಣ್ಣ, ಯುವ ಉದ್ಯಮಿ ಶ್ರೀನಿವಾಸ ವಿ. ಶಿವಗಂಗಾ ಬುದ್ಧಿಮಾತು ಹೇಳಿದ್ದಾರೆ.