• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳ ಶಾಸಕರು ಕಬ್ಬು ಬಾಕಿ ಹಣ ಕೊಡಿಸಲಿ: ಕುಮಾರ

Nov 09 2024, 01:21 AM IST
ಚುನಾಯಿಸಿದ ಕ್ಷೇತ್ರದ ಶಾಸಕರು ರೈತರ ಪರವಾಗಿ ಚಿಂತಿಸದೇ, ಪ್ರತಿ ಬಾರಿಯೂ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹೊಸ್ತಿಲ್ಲಲ್ಲಿ ಕಾರ್ಖಾನೆಯ ಪರವಾಗಿ ಪತ್ರಿಕಾ ಹೇಳಿಕೆಗಳನ್ನು ಕ್ಷೇತ್ರದ ಶಾಸಕರು ನೀಡುತ್ತಿದ್ದಾರೆ.

ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕರು ಬೇಕು

Nov 09 2024, 01:05 AM IST
ಚನ್ನಪಟ್ಟಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಜನತೆಯ ಸಂಕಷ್ಟಗಳಿಗೆ ಸ್ಪಂದಿಸಿಲ್ಲವಾದರೆ ಅವರು ಜನರಿಂದ ತಿರಸ್ಕರಿಸಲ್ಪಡುತ್ತಾರೆ ಎಂಬುದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದು ಮಾಜಿ ಶಾಸಕ ಕೆ.ರಾಜು ಹೇಳಿದರು.

ಅಭಿವೃದ್ಧಿಯಲ್ಲಿ ಶೃಂಗೇರಿ ಶಾಸಕರು ವಿಫಲ: ಸುಧಾಕರ್ ಶೆಟ್ಟಿ

Oct 31 2024, 12:45 AM IST
ಕೊಪ್ಪ, ಸಣ್ಣ ಒತ್ತುವರಿ ಬಿಡಿಸಲು ಅರಣ್ಯ ಇಲಾಖೆಯಿಂದ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದರೂ ರೈತರ ಹಿತ ಕಾಪಾಡುವಲ್ಲಿ ಶಾಸಕ ರಾಜೇಗೌಡರು ವಿಫಲರಾಗುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಹೇಳಿದರು.

ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ : ಮಧು ಬಂಗಾರಪ್ಪ

Oct 27 2024, 02:38 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ.

13 ವರ್ಷದಲ್ಲಿ ಮಾಜಿ ಶಾಸಕರು ತಂದ ಅನುದಾನವೆಷ್ಟು?

Oct 27 2024, 02:16 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಮಾಜಿ ಶಾಸಕರು ಕಳೆದ ೧೩ ವರ್ಷಗಳ ಆಡಳಿತ ಅವಧಿಯಲ್ಲಿ ಮತಕ್ಷೇತ್ರದಲ್ಲಿ ಎಷ್ಟು ಅನುದಾನ ತಂದಿದ್ದಾರೆ? ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕ ವೇದಿಕೆ ನಿರ್ಮಿಸಿ ಅಭಿವೃದ್ಧಿ ಕೆಲಸಗಳ ತುಲನೆ ಹಾಗೂ ಚರ್ಚೆಯಾಗಬೇಕು. ಇದಕ್ಕೆ ಪಂಥಾಹ್ವಾನ ನಿಡುತ್ತಿರುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಹೇಳಿದರು.

ಗುತ್ತಿಗೆದಾರರಿಂದ ಗುಬ್ಬಿ ಶಾಸಕರು ಲಂಚ ಪಡೆದಿದ್ದಾರೆ: ದಿಲೀಪ್ ಕುಮಾರ್

Oct 22 2024, 12:12 AM IST
ಕೆಎಂಎಫ್ ಚುನಾವಣೆಗೆ ಗುಬ್ಬಿ ಶಾಸಕರು ಅವರ ಪತ್ನಿಯನ್ನು ನಿಲ್ಲಿಸಿ ಚುನಾವಣೆ ನಡೆಸಲು ಹೇಮಾವತಿ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಪಡೆದು ತಾಲೂಕಿನ ರೈತರ ಹಿತವನ್ನು ಮರೆತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಗುಬ್ಬಿಯಲ್ಲಿ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಮತದಾನ ಅವಕಾಶ ವಂಚಿತ ಇಬ್ಬರು ಶಾಸಕರು!

Oct 20 2024, 01:45 AM IST
ಅವಿಭಜಿತ ದ.ಕ. ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಪೈಕಿ ಮಂಗಳೂರು ಪಾಲಿಕೆಯಲ್ಲಿ ಗರಿಷ್ಠ ಮತದಾರರಿದ್ದಾರೆ. ಒಟ್ಟು 60 ಕಾರ್ಪೋರೇಟರ್‌ಗಳು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರು ಸೇರಿ ಒಟ್ಟು 65 ಮಂದಿ ಇಲ್ಲಿ ಮತ ಚಲಾಯಿಸಲಿದ್ದಾರೆ.

ಹರ್ಯಾಣದ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಪ್ರಮಾಣ ಸ್ವೀಕಾರ - ಸಚಿವರಾಗಿ 13 ಶಾಸಕರು

Oct 18 2024, 12:02 AM IST
ಹರ್ಯಾಣದ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಗುರುವಾರ ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶಾಸಕರು, ಶಾಸಕ ಸ್ಥಾನ ಟೀಕಿಸುವುದು ಸಮಂಜಸವಲ್ಲ: ಶಾಸಕ ನರೇಂದ್ರಸ್ವಾಮಿ

Oct 13 2024, 01:12 AM IST
ಕಾಂಗ್ರೆಸ್ ಸರ್ಕಾರದಲ್ಲಿ ಗುದ್ದಾಡಿ ಕ್ಷೇತ್ರಕ್ಕೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಯಾರಿಂದಲೂ ಹೇಳಿಸಿಕೊಳ್ಳಬೇಕಿಲ್ಲ. ನನ್ನ ಅಧಿಕಾರದ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದನ್ನು ಮಾಹಿತಿ ಹಕ್ಕು ಹಾಕಿ ಪಡೆದುಕೊಳ್ಳಲಿ.

ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ : ಮಾಜಿ ಸಂಸದ ಡಿ.ಕೆ. ಸುರೇಶ್‌

Oct 10 2024, 01:06 PM IST

ಸಚಿವರಾದ ಡಾ. ಎಚ್‌.ಸಿ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಸ್ಪಷ್ಟಪಡಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved