ಹಕ್ಕು ಚಲಾಯಿಸಿದ ಅಭ್ಯರ್ಥಿಗಳು, ಸಚಿವರು, ಶಾಸಕರು
May 08 2024, 01:09 AM ISTಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪತ್ನಿ ಶೀಲಾ ಖೂಬಾ, ಪುತ್ರ ಅಶುತೋಷ ಖೂಬಾ, ಸಹೋದರ ಅಶೋಕ ಖೂಬಾ ಸೇರಿದಂತೆ ಮತ್ತಿತರೊಂದಿಗೆ ಔರಾದ್ ಪಟ್ಟಣದ ಮತಗಟ್ಟೆ ಸಂಖ್ಯೆ 84ಕ್ಕೆ ಆಗಮಿಸಿ ಮತ ಚಲಾಯಿಸಿದರು. ಔರಾದ್ ಶಾಸಕ ಪ್ರಭು ಚವ್ಹಾಣ್ ಸ್ವಗ್ರಾಮ ಬೋಂತಿ ಗ್ರಾಮದ ಮತಗಟ್ಟೆ ಸಂಖ್ಯೆ 31ಕ್ಕೆ ಆಗಮಿಸಿ ಮತದಾನ ಮಾಡಿದರು.