ಬಿಜೆಪಿಗೆ ಕೈ ಕೊಟ್ಟ ಇಬ್ಬರು ಶಾಸಕರು!
Feb 28 2024, 02:35 AM ISTವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಎಂಟು ವರ್ಷಗಳ ಬಳಿಕ ಮತ್ತೆ ಅಡ್ಡಮತದಾನ ಸದ್ದು ಮಾಡಿದ್ದು, ಪ್ರತಿಪಕ್ಷ ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ವಿಪ್ ಉಲ್ಲಂಘಿಸಿ ಆಡಳಿತಾರೂಢ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ.