ದೇಗುಲ ಆವರಣ ಸ್ವಚ್ಛಗೊಳಿಸಿದ ಸಂಸದ, ಶಾಸಕರು
Jan 15 2024, 01:49 AM IST ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನ ಹಿನ್ನೆಲೆ ಶಿವಮೊಗ್ಗ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್ ಪಕ್ಕದ ಅರಕೇಶ್ವರ ದೇಗುಲದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ ಪೊರಕೆ ಹಿಡಿದು ಕಸ ಗುಡಿಸಿದರು. ಅಲ್ಲದೇ, ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಸಹ ರಾಮೇಶ್ವರ ದೇಗು ಮೆಟ್ಟಿಲುಗಳ ಸ್ವಚ್ಛಗೊಳಿಸಿದ್ದಾರೆ.