ಜ್ಞಾನದ ದಾರಿ ತೋರಿಸುವವನೇ ನಿಜ ಶಿಕ್ಷಕ
Jul 04 2024, 01:05 AM ISTಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.