ವಿದ್ಯಾರ್ಥಿ ಜೀವನಕ್ಕೆ ಶಿಕ್ಷಕರು, ಪೋಷಕರ ಸಹಕಾರ ಅಗತ್ಯ: ಹಿರಿಯ ಶಿಕ್ಷಕ ಕೃಷ್ಣನಾಯಕ್
Feb 11 2024, 01:48 AM ISTಒಬ್ಬ ವಿದ್ಯಾರ್ಥಿಯ ಜೀವನ ಸುಂದರವಾಗಿ ರೂಪುಗೊಳ್ಳಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಸಹಕಾರ ನೀಡಿದರೆ ಮಾತ್ರ ಸಾಧ್ಯ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಕೃಷ್ಣನಾಯಕ್ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಏರ್ಪಡಿಸಿದ್ದ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ, ಫುಡ್ ಫೆಸ್ಟ್ ಮತ್ತು ಪೋಷಕರ ಸಭೆಯಲ್ಲಿ ಮಾತನಾಡಿದರು.