ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ: ಕರಡಿ
Apr 02 2024, 01:02 AM ISTಸಮೀಪದ ರಾಯನಪಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ, ರಾಜಶೇಖರ ಹೊಳಿಕಟ್ಟಿ ವಯೋನಿವೃತ್ತಿ ಹೊಂದಿದ ಪ್ರಯುಕ್ತ ಕೊಡೇಕಲ್‌ನ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಶಾಲಾಮಂಡಳಿ, ಶಿಕ್ಷಕವೃಂದದವರು ಹಾಗೂ ರಾಯನಪಾಳೆ ಮತ್ತು ಕೊಡೇಕಲ್‌ನ ನಾಗರಿಕ ಬಂಧುಗಳಿಂದ ಹೊಳಿಕಟ್ಟಿ ದಂಪತಿಗೆ ಸನ್ಮಾನಿಸಿ ಗೌರವಿಸಿದರು.