• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಯೂಟದಲ್ಲಿ ಹುಳು: ಮುಖ್ಯ ಶಿಕ್ಷಕ ಅಮಾನತಿಗೆ ಆಗ್ರಹ

Jul 05 2024, 12:53 AM IST
ಮಧ್ಯಾಹ್ನದ ಬಿಸಿಯೂಟದಲ್ಲಿ ನಿರಂತರವಾಗಿ ಹುಳ ಬರುತ್ತಿರುವುದರಿಂದ ಮುಖ್ಯಗುರುಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಇದಕ್ಕೆ ಕಾರಣವಾಗಿದ್ದು ಮುಖ್ಯಗುರುಗಳನ್ನು ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ.

ಭಾರತ ಸೇವಾದಳದ ಶಿಕ್ಷಕ/ಶಿಕ್ಷಕಿಯರಿಗೆ ಪುನಶ್ಚೇತನ ತರಬೇತಿ ಸಂಪನ್ನ

Jul 04 2024, 01:08 AM IST
ಶಿಕ್ಷಕ ಶಿಕ್ಷಕಿಯರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜ್ಞಾನದ ದಾರಿ ತೋರಿಸುವವನೇ ನಿಜ ಶಿಕ್ಷಕ

Jul 04 2024, 01:05 AM IST
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.

ಸಮಾಜ ಸೇವೆಗೆ ಮುಡಿಪಾಗಿಡಿ: ಶಿಕ್ಷಕ ಅಳವಣಿ

Jul 02 2024, 01:30 AM IST
ಯಮಕನಮರಡಿ: ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದು ಹೊಸಪೇಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಅಳವಣಿ ಹೇಳಿದರು. ಎಸ್.ಬಿ.ಹುಕ್ಕೇರಿ ತಾಲೂಕಿನ ಹೊಸಪೇಟ ಗ್ರಾಮದಲ್ಲಿ ಹಿಡಕಲ್ ಡ್ಯಾಮಿನ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡೆಂಘೀ ಹತೋಟಿ ರಾಯಬಾರಿಯಾಗಿ ವಿಜ್ಞಾನ ಶಿಕ್ಷಕ ನೇಮಕ: ಡಾ.ವಿಜಯಕುಮಾರ್

Jun 29 2024, 12:34 AM IST
ನರಸಿಂಹರಾಜಪುರ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಹತೋಟಿಗಾಗಿ ತಾಲೂಕಿನ ಎಲ್ಲಾ ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಡೆಂಘೀ ರಾಯಬಾರಿ ಎಂಬ ಗೌರವ ಸ್ಥಾನ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ತಿಳಿಸಿದರು.

ಶಿಕ್ಷಣದ ಜೊತೆ ಸಂಸ್ಕಾರವು ಉಜ್ವಲ ಭವಿಷ್ಯಕ್ಕೆ ನಾಂದಿ: ಶಿಕ್ಷಕ ನಾಗೇಗೌಡ ಅಭಿಮತ

Jun 24 2024, 01:37 AM IST
ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬ ಶಿಕ್ಷಕ ಗುಣಮಟ್ಟದ ಶಿಕ್ಷಣ ನೀಡಿದಾಗ ಉತ್ತಮ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂಬುದಕ್ಕೆ ಗುಂಡಪ್ಪ ಚಿಕ್ಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳೇ ಸಾಕ್ಷಿ. ಒಂದೇ ಶಾಲೆಯಲ್ಲಿ 27 ವರ್ಷ ಸೇವೆ ಮಾಡಿ ಗ್ರಾಮಸ್ಥರು ಹಬ್ಬದ ರೀತಿ ಬೀಳ್ಕೊಡುಗೆ ನೀಡುತ್ತಿರುವುದು ನನ್ನ ಶಿಕ್ಷಕ ಜೀವನದಲ್ಲಿ ಪಡೆದ ಬಹು ದೊಡ್ಡ ಕೊಡುಗೆ.

ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಶಿಕ್ಷಕ ಎಚ್‌.ಎಸ್. ಪುಟ್ಟಸ್ವಾಮಿ: ಕೆ.ಎಸ್‌.ಉಮೇಶ್

Jun 23 2024, 02:08 AM IST
ನರಸಿಂಹರಾಜಪುರ, ಎಚ್‌.ಎಸ್. ಪುಟ್ಟಸ್ವಾಮಿ ಅವರು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆ, ಹಳ್ಳಿಬೈಲು, ಹೊನ್ನೇಕೊಪ್ಪ ಸರ್ಕಾರಿ ಶಾಲೆಯಲ್ಲಿ 32 ವರ್ಷ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಹಾತೂರು ಗ್ರಾಮದ ಮುಖಂಡ ಕೆ.ಎಸ್‌.ಉಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.

ತೆಂಕನಿಡಿಯೂರು ಕಾಲೇಜಿನಲ್ಲಿ ಶಿಕ್ಷಕ - ರಕ್ಷಕ ಮಹಾಸಭೆ

Jun 20 2024, 01:06 AM IST
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ-ರಕ್ಷಕ ಸಭೆ ನಡೆಯಿತು.

3 ಎಕರೆ ಪ್ರದೇಶದಲ್ಲಿ ಸಸ್ಯ ಸಂಪತ್ತು ಬೆಳೆಸಿದ ಶಿಕ್ಷಕ

Jun 18 2024, 12:52 AM IST
ಮುಂಡರಗಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಶಿಕ್ಷಕ, ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದ ಗುಡದಪ್ಪ ಲಿಂಗಶೆಟ್ಟರ ಅವರು ತಮ್ಮ 3 ಎಕರೆ ಜಾಗದಲ್ಲಿ ಅರಣ್ಯ ಬೆಳೆಸಿದ್ದಾರೆ.

ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಮುಲ್ಲಾ

Jun 14 2024, 01:03 AM IST
ರೈತರ ಜೊತೆ ಬೆರೆತು, ಎಸ್‌ಡಿಎಂಸಿ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಜಿ.ಐ.ಮುಲ್ಲಾ ಅವರು ಮಾಡಿದ ಸಾಧನೆ ಮತ್ತು ಕಾರ್ಯ ಶ್ಲಾಘನೀಯ ಬಿ.ಆರ್.ಸಿ ಯ ಹಿರಿಯ ಅಧಿಕಾರಿ ಜಿ.ಎ.ಕೋತ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved