• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದಲ್ಲಿ ಶಿಕ್ಷಕ, ವೈದ್ಯ ಕಣ್ಣುಗಳಿದ್ದಂತೆ: ಹಿರೇಕಲ್ಮಠ ಶ್ರೀ

Jun 11 2024, 01:35 AM IST
ಸಮಾಜದಲ್ಲಿ ಶಿಕ್ಷಕ ಮತ್ತು ವೈದ್ಯ ಕಣ್ಣುಗಳಿದ್ದಂತೆ. ಶಿಕ್ಷಕ ಶಿಕ್ಷಣ ನೀಡುತ್ತ ಸಮಾಜವನ್ನು ಅರಿವಿನಿಂದ ಬೆಳಗಿಸಿದರೆ, ವೈದ್ಯ ಜನರ ಆರೋಗ್ಯ ಕಾಪಾಡುತ್ತ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣಕರ್ತನಾಗುತ್ತಾರೆ. ಮನುಷ್ಯ ಆರೋಗ್ಯ ಹಾಗೂ ಬುದ್ಧಿಶಕ್ತಿಯಿಂದ ಇದ್ದರೆ ಯಾವ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು ಎಂದು ಹಿರೇಕಲ್ಮಠದ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.

ಅಕ್ಷರದ ಬೆಳಕು ನೀಡುವ ಶಿಕ್ಷಕ ವೃತ್ತಿ

Jun 09 2024, 01:36 AM IST
ಎಷ್ಟೇ ದೊಡ್ಡ ಹುದ್ದೆಗೆ ಹೋದರೂ ತಮಗೆ ಅಕ್ಷರ ಕಲಿಸಿದ ಗುರುವನ್ನು ಕಂಡಾಗ ಕೈಮುಗಿಯುವ ಕೆಲಸವನ್ನು ಯಾರೇ ಆಗಲಿ ಮಾಡುತ್ತಾರೆ ಅಂತಹ ಘನತೆಯಿಂದ ಕೂಡಿದ ವೃತ್ತಿ ಇದಾಗಿದ್ದು, ಗುರುವಿಗೆ ಯಾರೂ ಸಮನಾರಲ್ಲ

ಸಮಾಜಕ್ಕೆ ಸೃಜನಶೀಲ ಕ್ರಿಯಾಶೀಲ ಶಿಕ್ಷಕ ಅವಶ್ಯಕ

Jun 09 2024, 01:33 AM IST
ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.

ಧರ್ಮಸ್ಥಳ ಸಂಘದಿಂದ ಸಾಕಷ್ಟು ಕೊರತೆಗಳ ನಿವಾರಣೆ: ಮುಖ್ಯ ಶಿಕ್ಷಕ ದಯಾನಂದ್

Jun 08 2024, 12:32 AM IST
ಕೊರತೆಯನ್ನು ನಿವಾರಿಸಲು ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿ ನೆರವನ್ನು ನೀಡುತ್ತಿದೆ ಎಂದು ಅರಸೀಕೆರೆ ಶ್ರೀ ಬಸವರಾಜೇಂದ್ರ ಪ್ರೌಢಶಾಲಾ ಮುಖ್ಯ ಶಿಕ್ಷಕ ದಯಾನಂದ್ ಹೇಳಿದರು. ಅರಸೀಕೆರೆಯಲ್ಲಿ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಕ್ಷಿಣ ಶಿಕ್ಷಕ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು: ಅರಸೀಕೆರೆಯಲ್ಲಿ ಜೆಡಿಎಸ್‌ ಮುಖಂಡ ಎನ್.ಆರ್.ಸಂತೋಷ್ ಸಂತಸ

Jun 08 2024, 12:30 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅಭೂತಪೂರ್ವ ಗೆಲುವು ಸಾಧಿಸಿರುವುದು ಸಂತಸ ನೀಡಿದೆ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು. ಅರಸೀಕೆರೆಯಲ್ಲಿ ಜೆಡಿಎಸ್‌, ಬಿಜೆಪಿ ಜತೆಗೆ ಸಿಹಿ ಹಂಚಿ ಮಾತನಾಡಿದರು.

ವಿದ್ಯುತ್‌ ಶಾಕ್‌ ತಗುಲಿ ಶಿಕ್ಷಕ ಅಸ್ವಸ್ಥ

Jun 07 2024, 12:34 AM IST
ಕನ್ನಡಪ್ರಭ ವಾರ್ತೆ ಜಮಖಂಡಿಶಾಲೆಯ ಕೊಠಡಿಯಲ್ಲಿದ್ದಾಗ ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ಮುಖ್ಯೋಪಾಧ್ಯಾಯರೊಬ್ಬರು ಅಸ್ವಸ್ಥಗೊಂಡಿರುವ ಘಟನೆ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.

ಶಿಕ್ಷಕ ಕ್ಷೇತ್ರದ ಜ್ಞಾನವಿಲ್ಲದ ಅಭ್ಯರ್ಥಿಗೆ ಜೆಡಿಎಸ್ ಮಣೆ: ಶಾಸಕ ನರೇಂದ್ರಸ್ವಾಮಿ

Jun 02 2024, 01:45 AM IST
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ. ೨೦೧೯ರಿಂದಲೂ ನಮ್ಮ ಪ್ರಯತ್ನ ಲಭಿಸುತ್ತಿದೆ. ಈ ಬಾರಿಯೂ ಅದೇ ರೀತಿ ಪುನಾರಾವರ್ತನೆಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪರಿಷತ್‌ ಚುನಾವಣೆ: ಶಿಕ್ಷಕ ಹ.ರಾ.ಮಹೇಶ್ ಆಯ್ಕೆಗೆ ಬಿಎಸ್ಪಿ ಮನವಿ

Jun 01 2024, 12:46 AM IST
ಕಳೆದ ೨೪ ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಅವರನ್ನು ಶಿಕ್ಷಕರು ಸೋಲಿಸಬೇಕು. ಮರಿತಿಬ್ಬೆಗೌಡ ಅವರು ಮೊದಲ ಬಾರಿಗೆ ಎಂಎಲ್ಸಿ ಆದಾಗ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಶೇ. ೭೦ರಷ್ಟು ಖಾಯಂ ಬೋಧಕರಿದ್ದರು. ಈಗ ಕೇವಲ ಶೇ.೩೦ ರಿಂದ ೩೫ ರಷ್ಟು ಮಾತ್ರ ಕಾಯಂ ಬೋಧಕರಿದ್ದಾರೆ. ಇದರ ಹೊಣೆಯನ್ನು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದವರು ಹೊರಬೇಕು.

ಶಿಕ್ಷಕ ಮತದಾರರೇ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಬಿ.ಎಲ್.ದೇವರಾಜು ಮನವಿ

May 31 2024, 02:15 AM IST
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮರಿತಿಬ್ಬೇಗೌಡ ಪರ ಮತಯಾಚಿದರು.

ಶಿಕ್ಷಕ, ಸಮಾಜ ಸೇವಕ ಪಂಚಾಕ್ಷರಿಗೆ ಸನ್ಮಾನ

May 29 2024, 12:54 AM IST
ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವೀರಶೈವ ಲಿಂಗಾಯತ ಹಾಗೂ ಇನ್ನಿತರ ಸಮಾಜದ ಏಳಿಗೆಗೆ ಶ್ರಮಿಸಿ ಸಮಾಜದ ಅಭಿವೃದ್ಧಿಗೆ ಕಾರ್ಯನಿರ್ವಹಿಸಿ ಪಂಚಾಕ್ಷರಿ ಅವರು ಜನಜನಿತರಾಗಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved