ಶಿಕ್ಷಕ ಈರೇಶ್ ನಾಮಪತ್ರ ಸಲ್ಲಿಕೆ
Oct 19 2024, 12:30 AM IST ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೇಲೂರು ತಾಲೂಕು ಶಾಖೆಯ ಐದು ವರ್ಷಗಳ ಅವಧಿಯ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ಈರಯ್ಯ ಜಿ.ಜೆ (ಈರೇಶ್)ರವರು ಅಪಾರ ಸ್ನೇಹ ಬಳಗದೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.