ಶಿಕ್ಷಕ ವೃತ್ತಿ ಗೌರವ ಕಾಪಾಡಿ, ಉತ್ತಮ ಸಮಾಜ ನಿರ್ಮಿಸಿ
Sep 06 2024, 01:09 AM ISTಶಿಕ್ಷಕರಿಲ್ಲದ ಸಮಾಜವನ್ನು ಊಹಿಸಲು ಅಸಾಧ್ಯವಾಗಿದೆ. ಮಕ್ಕಳನ್ನು ವಿದ್ಯಾವಂತರಾಗಿಸುವ ಜೊತೆಗೆ ಜವಾಬ್ದಾರಿ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಿಂದ ಕೂಡಿದೆ. ಶಿಕ್ಷಕ ವರ್ಗ ವೃತ್ತಿಗೌರವ ಕಾಪಾಡಿಕೊಂಡು, ಉತ್ತಮ ಸಮಾಜ ರೂಪಿಸಲು ಮುಂದಾಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.