ಪ್ರಶಸ್ತಿ ತಡೆ ಹಿಡಿದದ್ದು ಶಿಕ್ಷಕ ವರ್ಗಕ್ಕೆ ಅವಮಾನ: ಬೊಮ್ಮಾಯಿ
Sep 06 2024, 01:02 AM ISTಅಂದು ಪ್ರಾಂಶುಪಾಲರು ತಮ್ಮ ಕರ್ತವ್ಯ ಮಾತ್ರ ಮಾಡಿದ್ದರು, ಹೈಕೋರ್ಟ್ ಕೂಡ ಮಾಡಿದ್ದು ಸರಿ ಅಂತ ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಅವರೇ ಆಯ್ಕೆ ಮಾಡಿದವರನ್ನು ಅವರೇ ಕೊನೆ ಗಳಿಗೆಯಲ್ಲಿ ಪ್ರಶಸ್ತಿ ಹಿಂದೆ ಪಡೆದದ್ದು ಸರಿಯಲ್ಲ ಎಂದರು.