ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬಹಳ ಮುಖ್ಯ: ಮುಖ್ಯ ಶಿಕ್ಷಕ ಮಹಾದೇವಸ್ವಾಮಿ
Aug 04 2024, 01:22 AM ISTಶಾಲೆ ಯುವ ಸಂಸತ್ ಚುನಾವಣೆಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮತ ಚಲಾಯಿಸಿದರು. ಪ್ರಧಾನ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿ ಶಶಾಂಕ, ಉಪ ಪ್ರಧಾನಿಯಾಗಿ ಮೇಘನ, ಸ್ಪೀಕರ್ ಆಗಿ ನಾಗೇಶ್ ಹಾಗೂ ರಾಷ್ಟ್ರಪತಿಯಾಗಿ 9ನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾದರು.