• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು: ಜಿ.ಎಸ್.ರಾಜಶೇಖರಪ್ಪ

Sep 16 2025, 12:03 AM IST
ಪೋಷಕರು ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ವಿಶ್ರಾಂತ ಉಪ ನಿರ್ದೇಶಕ ಜಿ.ಎಸ್. ರಾಜಶೇಖರಪ್ಪ ಹೇಳಿದ್ದಾರೆ.

₹156 ಕೋಟಿ ಅನುದಾನದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ಕೆ.ಎಸ್.ಆನಂದ್

Sep 16 2025, 12:03 AM IST
ಕಡೂರು, ನಮ್ಮ ಕಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಸತಿ ಶಾಲೆಗಳ ಸ್ಥಾಪನೆಯೂ ಸೇರಿದಂತೆ ಶಾಲೆ ಹಾಗೂ ಹಾಸ್ಟೆಲ್‌ ಗಳ ನಿರ್ಮಾಣಕ್ಕೆ ಒಟ್ಟಾರೆ ಸುಮಾರು ₹156 ಕೋಟಿ ಅನುದಾನ ತರುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಪಪೂ ಶಿಕ್ಷಣ ವಿದ್ಯಾರ್ಥಿ ಭವಿಷ್ಯದ ನಿರ್ಣಾಯಕ ಘಟ್ಟ: ಶಿವಲಿಂಗಪ್ಪ ಹಂದಿಹಾಳು

Sep 15 2025, 01:01 AM IST
ವಿದ್ಯಾರ್ಥಿ ಜೀವನದಲ್ಲಿ ಪದ ವಿಪೂರ್ವ ಶಿಕ್ಷಣ ಅತ್ಯಂತ ನಿರ್ಣಾಯಕ ಘಟ್ಟವಾಗಿದ್ದು, ಸ್ನೇಹ-ಸಂಭ್ರಮಗಳ ನಡುವೆ ಭವಿಷ್ಯದ ಬಗ್ಗೆ ಎಚ್ಚರವಾಗಿರಬೇಕು.

ಶಿಕ್ಷಣ ಪಡೆದವರು ಸಮಾಜದಲ್ಲಿ ಬೆಳೆಯಲು ಸಾಧ್ಯ: ಭಂಡಾರಿ ಶ್ರೀನಿವಾಸ್

Sep 15 2025, 01:00 AM IST
ಕಡೂರು, ಯಾವ ವ್ಯಕ್ತಿ ಶಿಕ್ಷಣದಿಂದ ವಂಚಿತರಾಗಿರುತ್ತಾರೋ ಅಂತವರು ಮದ್ಯ ವ್ಯಸನಿಗಳಾಗುತ್ತಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಲ್ಲವ ಸಮಾಜಕ್ಕೆ ಉನ್ನತ ಶಿಕ್ಷಣ ಸಂಸ್ಥೆಗಳ ಅಗತ್ಯ: ವೇದಕುಮಾರ್‌

Sep 15 2025, 01:00 AM IST
ಬನ್ನೇರುಘಟ್ಟದ ರಸ್ತೆಯ ಬಿಲ್ಲವ ಭವನದ ದೇವಕಿ ಆನಂದ ಸುವರ್ಣ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾರಾಯಣಗುರುಗಳ 171ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಸಮಾನತೆಯ ಶಿಕ್ಷಣ ದೊರೆತಾಗ ಶೈಕ್ಷಣಿಕ ಕ್ರಾಂತಿ ಸಾಧ್ಯ

Sep 15 2025, 01:00 AM IST
ಚಳ್ಳಕೆರೆ ತಾಲೂಕಿನ ದುಗ್ಗಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂತರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಬಿಇಒ ಕೆ.ಎಸ್.ಸುರೇಶ್ ಸಾಕ್ಷರತಾ ಪ್ರತಿಜ್ಞಾನವಿಧಿ ಬೋಧಿಸಿದರು.

ಪ್ರತಿ ಮಗುವಿಗೂ ಮೌಲ್ಯಾಧಾರಿತ ಶಿಕ್ಷಣ ಕೊಡುವ ಗುರಿ

Sep 15 2025, 01:00 AM IST
ಹೊಸಕೋಟೆ: ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ವಿದ್ಯಾವಂತರಾಗುತ್ತಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಭ್ರಷ್ಟ ಸಮಾಜ ನಿರ್ಮೂಲನೆಗೆ ಉತ್ತಮ ಶಿಕ್ಷಣ ನೀಡಿ

Sep 14 2025, 01:04 AM IST
ಶಿಕ್ಷಕರ ಕಾರ್ಯ ಸಮಾಜ ಸುಧಾರಣೆಯಲ್ಲಿ ಮಹತ್ತರ ಪಾತ್ರವಿದ್ದು ಕೇವಲ ಪುಸ್ತಕದಿಂದ ಶಿಕ್ಷಣ ಕಲಿಸದೆ ಹೃದಯದಿಂದ ಮನಮುಟ್ಟುವಂತೆ ಶಿಕ್ಷಣ ಕಲಿಸಬೇಕು.

ಸಮಾಜ ತಿದ್ದುವ ವಲಯವನ್ನು ಸೃಷ್ಟಿ ಮಾಡುವ ಶಕ್ತಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರ: ಎಸ್.ಲೋಕೇಶ್

Sep 14 2025, 01:04 AM IST
ಮಾಜಿ ಪ್ರಧಾನಿ ಅಬ್ದುಲ್ ಕಲಾಂ ಹೇಳುವಂತೆ ದೇಶದ ಭವಿಷ್ಯವನ್ನು ನಿರ್ಮಿಸುವ ಬುದ್ಧಿ ಶಕ್ತಿ ಇರುವ ವ್ಯಕ್ತಿಗಳು ತರಗತಿ ಕೊನೆ ಸಾಲಿನ ವಿದ್ಯಾರ್ಥಿಗಳು. ಆದರೆ, ನಮ್ಮ ಗಮನವೆಲ್ಲ ಮುಂದಿನ ಸಾಲಿನ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ಮತ್ತೆ ಕೆಲವೊಮ್ಮೆ ತರಗತಿ ಬಿಟ್ಟು ಹೊರ ಪ್ರಪಂಚದಲ್ಲಿ ಪ್ರತಿಭಾವಂತರಿದ್ದಾರೆ ನಾವು ಹುಡುಕಬೇಕು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲ: ಎಚ್.ಡಿ.ರೇವಣ್ಣ

Sep 14 2025, 01:04 AM IST
ಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಜತೆಗೆ ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved