ಮಹಿಳೆಯರು ಉತ್ತಮ ಶಿಕ್ಷಣ ಪಡೆದಲ್ಲಿ ದೌರ್ಜನ್ಯಗಳಿಗೆ ಕಡಿವಾಣ
Mar 10 2025, 12:16 AM ISTಮಹಿಳಾ ದಿನವು ಕ್ಲಾರಾ ಜೆಟ್ ಕಿನ್ ಘೋಷಿಸಿದ ಮಹಿಳೆಯರ ಹಕ್ಕುಗಳ ದಿನವಾಗಿದೆ. ಆದರೆ, ಇಂದು ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಕೃತಿಯ ಕಾರಣದಿಂದ ಮಹಿಳೆಯರು, ಮಕ್ಕಳ ಮೇಲೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಪುರುಷ ಪ್ರಧಾನ ಧೋರಣೆ ಮತ್ತು ಮಹಿಳೆಯನ್ನು ಭೋಗದ ವಸ್ತುವನ್ನಾಗಿ ಬಿಂಬಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಹಿರಿಯ ಪತ್ರಕರ್ತ ಸಿದ್ದಯ್ಯ ಹಿರೇಮಠ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.