ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್, ವಿಷ್ಣು ನಮಸ್ಕಾರ
Jan 22 2024, 02:17 AM ISTನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ಎಸ್.ಪಿ.ವೈ.ಎಸ್.ಎಸ್) ) ವತಿಯಿಂದ ಜ. 22 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಜಯನಗರ 4ನೇ ಹಂತ, ಬಸವನಹಳ್ಳಿಯಲ್ಲಿರುವ ಶ್ರೀ ಗುಡ್ಡದ ಮುತ್ತುರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್ ನಮಸ್ಕಾರ ಹಾಗೂ ಸಾಮೂಹಿಕ ವಿಷ್ಣು ನಮಸ್ಕಾರ ಮಾಡಲಾಯಿತು.