ಎಂನರೇಗಾ ಸಹಯೋಗ: ಬೆಳ್ತಂಗಡಿ ತಾಲೂಕಿನ 35 ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಶೌಚಾಲಯ
Mar 04 2025, 12:37 AM ISTಮನ ರೇಗಾ ಅನುದಾನ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅನುದಾನವನ್ನು ಬಳಸಿಕೊಂಡು ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆ, ಕಾಲೇಜಿಗೆ ಶೌಚಾಲಯಗಳನ್ನು ನಿರ್ಮಿ ಸಲಾಗುತ್ತಿದೆ. ಈಗಾಗಲೇ ತಾಲೂಕಿನ 14 ಶಾಲೆಗಳಲ್ಲಿ ಹಾಗೂ 1 ಕಾಲೇಜಿನಲ್ಲಿ ಕೆಲಸ ಪ್ರಾರಂಭವಾಗಿದೆ. ಉಳಿದ 16 ಶಾಲೆಗಳು ಹಾಗೂ 4 ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ.