ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಸುಧಾರಣೆಗೆ ಪಣ
Dec 19 2023, 01:45 AM ISTತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಸುಧಾರಣೆಗೆ ಪಣ ತೊಡಲಾಗಿದೆ. ಸ್ಮಾರ್ಟ್ ಕ್ಲಾಸ್ ಅಳವಡಿಕೆ, ಮೂಲಭೂತ ಸೌಲಭ್ಯ ಕಲ್ಪಿಸುವುದು, ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಹೀಗೆ ಸುಧಾರಣೆಗೆ ಏನೇನು ಸಾಧ್ಯವೋ ಅದನ್ನೆಲ್ಲ ಕಾಳಜಿಯಿಂದ ಮಾಡಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.