ರಾಜ್ಯದಲ್ಲಿ ಶಿಕ್ಷಣ ಕ್ರಾಂತಿಗೆ ಕಾಂಗ್ರೆಸ್ ಮುನ್ನುಡಿ: ಡಿಸಿಎಂ ಡಿಕೆಶಿ
Oct 07 2023, 02:13 AM ISTರಾಮನಗರ: ರಾಜ್ಯದಲ್ಲಿ 2ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.