ಮೌಲ್ಯಯುತ ಶಿಕ್ಷಣ ಎಲ್ಲರಿಗೂ ಲಭಿಸಲಿ: ಸುನಿಲ್ ಕುಮಾರ್
Dec 25 2023, 01:30 AM ISTಭಾನುವಾರ ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ - ಅಮೃತ ವೈಭವ ನಡೆಯಿತು. ವಿದ್ಯಾರ್ಥಿಗಳು ವಿವಿಧ ಕಸರತ್ತು, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.