ಗುರುಕುಲ ಶಿಕ್ಷಣ ಪದ್ಧತಿ ಇಂದಿನ ಅವಶ್ಯ
Dec 22 2023, 01:30 AM ISTಬ್ರಿಟಿಷ್ ಆಡಳಿತದಲ್ಲಿ ಲಾರ್ಡ್ ಮೆಕಾಲೆ ಜಾರಿಗೆ ತಂದಿರುವ ಶಿಕ್ಷಣದ ವ್ಯವಸ್ಥೆಯನ್ನು ಭಾರತೀಯರು ಮುಂದುವರೆಸಿಕೊಂಡು ಹೊಗುತ್ತಿರುವುದು ದುರಂತದ ಸಂಗತಿ. ಪ್ರಾಚೀನ ಸನಾತನ ಗುರುಕುಲದ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯ ಅವಶ್ಯವಾಗಿದೆ. ಆ ನಿಟ್ಟಿನಲ್ಲಿ ಕಾಶಿ ಜಗದ್ಗುರುಗಳು ಕಾಶ್ಮೀರದಿಂದ ರಾಮೇಶ್ವರದವರೆಗೆ ಶಾಖಾಮಠಗಳನ್ನು ತೆರೆದು ತಮ್ಮ ವ್ಯಾಪ್ತಿಯನ್ನು ದೇಶದಾದ್ಯಂತ ಪಸರಿಸಿದ್ದಾರೆ.