• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಿ

Dec 22 2023, 01:30 AM IST
ಸ್ವಾತಂತ್ರ‍್ಯ ಪೂರ್ವದಿಂದಲೂ ದಲಿತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ. ಅವುಗಳನ್ನು ತಡೆಯುವುದಕ್ಕಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯಿದೆಯನ್ನು ಸರ್ಕಾರ ಜಾರಿಗೆ ತಂದು, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಿ, ದೌರ್ಜನ್ಯಕ್ಕೊಳಗಾದ ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವುದಕ್ಕೆ ಮುಂದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ ಹೇಳಿದರು.

ಶಿಕ್ಷಣ ಹಣ ಗಳಿಸುವ ವ್ಯಾಪಾರ ಆಗಬಾರದು

Dec 21 2023, 01:15 AM IST
ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ.

ಜಾತಿ, ಮತ, ಪಂಥ ನೋಡದೇ ಪ್ರತಿಭಾವಂತರಿಗೆ ಶಿಕ್ಷಣ

Dec 21 2023, 01:15 AM IST
ಕೆಎಲ್‌ಇ ಸಂಸ್ಥೆ ಈಗ 310 ಸಂಸ್ಥೆಗಳನ್ನು ಹೊಂದಿದ್ದು, ಸುಮಾರು 1 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಕಾಗವಾಡ ತಾಲೂಕಿನ ಜೂಗೂಳ ಗ್ರಾಮದಲ್ಲಿ ಕರ್ನಾಟಕ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಸ್ವಾಭಿಮಾನ, ವ್ಯಕ್ತಿತ್ವ ಹೊಂದಲು ಶಿಕ್ಷಣ ಮುಖ್ಯ

Dec 20 2023, 01:15 AM IST
ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಸರ್ಕಾರಿ ಸರ್ದಾರ್ ಪಪೂ ಕಾಲೇಜು ಇವರ ಸಹಯೋಗದಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಎಚ್‌.ಬಿ ಮಾಚನಾಡಿ, ಬೆಳಗಾವಿ ಜೀವಣದಲ್ಲಿ ಸ್ವಾಭಿಮಾನ ಬದುಕು ನಡೆಸಲು ಹಾಗೂ ಒಳ್ಳೆಯ ವ್ಯಕ್ತಿತ್ವ ಹೊಂದಲು ಪ್ರತಿಯೊಬ್ಬರಿಗೂ ಶಿಕ್ಷಣ ಕಲಿಯುವುದು ಪ್ರಮುಖವಾಗಿದೆ. ಎಂದರು.

ಬದಲಾದ ನೀತಿಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸವಾಲು

Dec 20 2023, 01:15 AM IST
ಉನ್ನತ ಶಿಕ್ಷಣದಲ್ಲಿ ಬದಲಾದ ಕೆಲವೊಂದು ನಿಯಮಗಳು ಮತ್ತು ಪೋಷಕರ ಮನೋಭಾವದಿಂದಾಗಿ ಸೇವಾ ಮನೋಭಾವದ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟದೊಂದಿಗೆ ಸವಾಲನ್ನು ಕೂಡ ಎದುರಿಸುವಂತಾಗಿದೆ ಎಂದು ತೀರ್ಥಹಳ್ಳಿ ತುಂಗಾ ವಿದ್ಯಾವರ್ಧಕ ಸಂಘ ಅಧ್ಯಕ್ಷ ಪಿ.ವಿ.ಮಹಾಬಲೇಶ್ ಸರ್ವ ಸದಸ್ಯರ ಸಭೆಯಲ್ಲಿ ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಸುಧಾರಣೆಗೆ ಪಣ

Dec 19 2023, 01:45 AM IST
ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಸುಧಾರಣೆಗೆ ಪಣ ತೊಡಲಾಗಿದೆ. ಸ್ಮಾರ್ಟ್ ಕ್ಲಾಸ್ ಅಳವಡಿಕೆ, ಮೂಲಭೂತ ಸೌಲಭ್ಯ ಕಲ್ಪಿಸುವುದು, ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಹೀಗೆ ಸುಧಾರಣೆಗೆ ಏನೇನು ಸಾಧ್ಯವೋ ಅದನ್ನೆಲ್ಲ ಕಾಳಜಿಯಿಂದ ಮಾಡಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಫಲಪ್ರದವಾದ ಅಂತರಾಷ್ಟ್ರೀಯ ಶಿಕ್ಷಣ ಸಮ್ಮೇಳನ

Dec 18 2023, 02:00 AM IST
ಜೀವನೋಪಾಯಕ್ಕಾಗಿ ನೌಕರಿ ಸೇರುವುದನ್ನು ಬಿಟ್ಟು,ಸಂಶೋಧನೆ, ಹೆಚ್ಚಿನ ವ್ಯಾಸಂಗದ ಕಡೆ ಗಮನಹರಿಸಿ ಒಳ್ಳೆಯ ಅಕಾಡೆಮಿಶಿಯನ್ ಆಗಿ ಹೊರಹೊಮ್ಮುವ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕೆಂಬ ಉದ್ದೇಶದಿಂದ ಹಮ್ಮಿಕೊಂಡ ಈ ಸಮ್ಮೇಳನ ಫಲಪ್ರದವಾಗಿದೆ

ಉತ್ತಮ ಶಿಕ್ಷಣ ಕೊಡಿಸುವುದು ಕೂಡ ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ

Dec 17 2023, 01:46 AM IST
ಸಿಎಂ ಸಿದ್ದರಾಮಯ್ಯನವರು ಮೊದಲು ನನಗೆ ಬೇರೆ ಇಲಾಖೆ ನೀಡಿದ್ದರು. ಆದರೆ ನಾನು ಕಷ್ಟದ ಕೆಲಸ ನಿಭಾಯಿಸುತ್ತೇನೆಂಬ ಭರವಸೆಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಮೊದಲು ನೀಡಿದ ಸಚಿವ ಸ್ಥಾನ ಬದಲಿಸಿ ನನಗೆ ಶಿಕ್ಷಣ ಇಲಾಖೆ ನೀಡಿದ್ದಾರೆ.

ಶಿಕ್ಷಣ ಜಗತ್ತು ಬದಲಾವಣೆಗೆ ಸಾಗಿಸುವ ಸಾಧನ: ರಾಜೂರ

Dec 17 2023, 01:45 AM IST
ಗಜೇಂದ್ರಗಡ ಸಮೀಪದ ಕುಂಟೋಜಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ 'ಕನ್ನಡಪ್ರಭ' ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ವೀರೇಶ ರಾಜೂರ ಮಾತನಾಡಿದರು.

ಇಂದಿನ ದಿನಗಳಲ್ಲಿ ಶಿಕ್ಷಣ, ಸಂಸ್ಕಾರ ಮಹತ್ವದ್ದಾಗಿದೆ: ಬೂದೀಶ್ವರ ಶ್ರೀ

Dec 15 2023, 01:31 AM IST
ಗದಗ ತಾಲೂಕಿನ ಜಂತ್ಲಿ-ಶಿರೂರ ಗ್ರಾಮದ ಚಿಕೇನಕೊಪ್ಪದ ಶ್ರೀಚನ್ನವೀರ ಶರಣರ ಶ್ರೀಮಠದಲ್ಲಿ ೨೯ನೇ ವರ್ಷದ ಕಲಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಹೊಸಹಳ್ಳಿ ಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಶ್ರೀಗಳು ಮಾತನಾಡಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved