• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುದ್ದೆ ಖಾಲಿ ಇರುವಾಗ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ

Feb 12 2025, 12:32 AM IST
ಇತ್ತೀಚಿನ ವರ್ಷಗಳಲ್ಲಿ ಕೃಷಿ, ಕೈಗಾರಿಕೆ, ಆರೋಗ್ಯ ಮುಂತಾದ ವಿಷಯಗಳ ಬಗ್ಗೆ ಚರ್ಚೆಯಾಗುವುದನ್ನು ನಾವು ನೋಡುತ್ತಿದ್ದೇವು

ಸವಿತಾ ಸಮಾಜದ ಜನರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ: ತಾಪಂ ಇಒ ಶ್ರೀನಿವಾಸ್

Feb 12 2025, 12:30 AM IST
ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಲು ಸಾಧ್ಯ. ಅಕ್ಷರ ಕಲಿತರೇ ಮಾತ್ರ ಬದುಕನ್ನು ರೂಪಿಸಿಕೊಳ್ಳಬಹುದು. ಪ್ರತಿಯೊಂದು ವೃತ್ತಿಯೂ ತಮ್ಮದೇ ಆದ ಪಾವಿತ್ರ್ಯತೆಯನ್ನು ಹೊಂದಿದೆ. ಅದರ ಗೌರವವನ್ನು ಕಾಪಾಡಿಕೊಳ್ಳಬೇಕು.

ಶಿಕ್ಷಣ, ಸಂಘಟನೆಯಿಂದ ಸಮಾಜ ಅಭಿವೃದ್ಧಿ ಸಾಧ್ಯ

Feb 11 2025, 12:48 AM IST
ಹೊಸದುರ್ಗ ಬ್ರಹ್ಮ ವಿದ್ಯಾನಗರದ ಭಗೀರಥ ಪೀಠದಲ್ಲಿ ಪುರುಷೋತ್ತಮಾನಂದಪುರಿ ಶ್ರೀಗಳ 26ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದದಲ್ಲಿ ಶ್ರೀಗಳನ್ನು ಗೌರವಿಸಲಾಯಿತು.

ಸಮಾಜದ ಕಟ್ಟಕಡೆಯ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಲಿ

Feb 11 2025, 12:46 AM IST
ಶಾಲೆ ಕಲಿಯಲು ಬೇಕಾದ ಪೂರಕ ವಾತಾವರಣ, ಗುಣಮಟ್ಟದ ಶಿಕ್ಷಣ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಗಳು ಹತ್ತಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಎಲ್ಲ ವಿಕಾಸಗಳ ಅಡಿಪಾಯ ಶಿಕ್ಷಣ: ಗೃಹ ಸಚಿವ.

Feb 10 2025, 01:50 AM IST
ವರ್ತಮಾನದ ಭಾರತವು ಶಿಕ್ಷಣ ಮತ್ತು ಆಹಾರ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಬಡ ರಾಷ್ಟ್ರವೆಂಬ ಹಣೆಪಟ್ಟಿಯನ್ನು ಕಳಚಿ ಅಭಿವೃದ್ಧಿ ಶೀಲ ದೇಶವೆಂಬ ಹೆಗ್ಗಳಿಕೆಯನ್ನು ಪಡೆದಿದೆ. ಇದಕ್ಕೆ ಕಾರಣ ನಮ್ಮಲ್ಲಾದ ಶಿಕ್ಷಣ ಮತ್ತು ಆಹಾರ ಕ್ರಾಂತಿ‌. ಆಹಾರಕ್ಕಾಗಿ ಪರ ರಾಷ್ಟ್ರಗಳನ್ನು ಅವಲಂಬಿಸಿದ್ದ ಭಾರತವು ಇಂದು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ

ಸಾಮಾಜಿಕ ಪಿಡುಗಿಗೆ ಶಿಕ್ಷಣ ಜಾಗೃತಿಯೇ ಮದ್ದು

Feb 10 2025, 01:49 AM IST
ಶಿಕ್ಷಣ ಹಾಗೂ ಜಾಗೃತಿಯಿಂದ ಮಾತ್ರ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಯುವ ಜನಾಂಗ ಎಚ್ಚೆತ್ತುಕೊಂಡು ಸಮಾಜದ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಬೇಕೆಂದು ಬದುಕು ಸಂಸ್ಥೆ ಮತ್ತು ಸಾಂತ್ವನ ಕೇಂದ್ರದ ನಿರ್ದೇಶಕ ಬಿ.ಎಸ್. ನಂದಕುಮಾರ್ ತಿಳಿಸಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆ ದೇಶದ ಸಾಂಸ್ಕೃತಿಕ ಶ್ರೀಮಂತಿಕೆ ಸಾರುತ್ತಿದೆ

Feb 10 2025, 01:49 AM IST
ವಿವಿಧತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದಾಗಿದ್ದು, ಭಾಷೆ, ವೇಷ, ಸಂಸ್ಕೃತಿ, ಆಚಾರ- ವಿಚಾರ ದೇಶದ ಶ್ರೀಮಂತಿಕೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಸಾರುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ನಡೆಸಿಕೊಡುತ್ತಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಈ ರಾಷ್ಟ್ರದ ವಿವಿಧ ಭಾಗಗಳ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದರು.

ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಮಾನಸ ವಿದ್ಯಾಸಂಸ್ಥೆ: ಚಲುವರಾಯಸ್ವಾಮಿ

Feb 10 2025, 01:49 AM IST
ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ವಿದ್ಯಾ ಸಂಸ್ಥೆ ಅಥವಾ ಶಿಕ್ಷಕರ ಜವಾಬ್ದಾರಿಯಲ್ಲ. ಇದರಲ್ಲಿ ಪೋಷಕರ ಹೊಣೆಗಾರಿಕೆಯೂ ಇದೆ. ಪೋಷಕರು ಆದಷ್ಟು ಮಕ್ಕಳು ಸಾಮಾಜಿಕ ಜಾಲತಾಣದ ಗೀಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು.

ದೃಢ ರಾಷ್ಟ್ರ ನಿರ್ಮಾಣಕ್ಕೆ ಬಾಲ್ಯದ ಶಿಕ್ಷಣ ಮುಖ್ಯ

Feb 10 2025, 01:48 AM IST
ನಗರದ ಮಲ್ಲಯ್ಯ ಬಡಾವಣೆಯ ಗ್ರೀಷ್ಮ ಡೇ ಕೇರ್ ಸೆಂಟರ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ತರಾಸು ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯಾವುದೇ ಸಮಾಜ ಅಭಿವೃದ್ಧಿ ಹೊಂದಲು ಶಿಕ್ಷಣ ಅಗತ್ಯ

Feb 10 2025, 01:47 AM IST
ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳ್ಳಲು ಶಿಕ್ಷಣ ಪ್ರಮುಖವಾದ ಸಾಧನ, ಅದನ್ನು ಗಳಿಸಿದರೆ ಸಮಾಜದಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ. ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ದೊಡ್ಡ ಸಮಾಜ ವಾಗಿದ್ದೇವೆ. ಕುರುಬ ಸಮುದಾಯ ಸದೃಢವಾಗಬೇಕಾದರೆ ಆ ವರ್ಗದ ಎಲ್ಲರೂ ಸಂಘಟಿತರಾಗಬೇಕು,
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 117
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved