• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ

Dec 10 2024, 12:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.

ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟದ ಸೂತ್ರ ಅಳವಡಿಸಿಕೊಂಡ ಅಂಬೇಡ್ಕರ್‌

Dec 09 2024, 12:48 AM IST
ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.

ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಲು ಉತ್ತಮ ಶಿಕ್ಷಣ ಅಗತ್ಯ: ನಾಗಭೂಷಣ್ ಪೈ

Dec 09 2024, 12:47 AM IST
ಧರ್ಮಸ್ಥಳ ಸಂಸ್ಥೆ ಕೇವಲ ಸಂಘ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿದೆ. ಸಂಸ್ಥೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಟ್ಯೂಷನ್‌ ತರಗತಿ ಪ್ರಾರಂಭಿಸಿ ನೆರವಾಗುತ್ತಿದೆ .

ಸರ್ಕಾರದ ಶಿಕ್ಷಣ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ

Dec 09 2024, 12:47 AM IST
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಉಚಿತ ಬ್ಯಾಗ್ ವಿತರಿಸಿದರು.

ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಮಾದರಿ

Dec 09 2024, 12:46 AM IST
ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಲಾ ಮಕ್ಕಳ ರೈತ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು

Dec 09 2024, 12:45 AM IST
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧಕರಾಗಿ: ಶಾಸಕ ಸಿ.ಪಿ. ಯೋಗೇಶ್ವರ್

Dec 09 2024, 12:45 AM IST
ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಈ ಸಂಸ್ಥೆಯು ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ವಿದ್ಯಾಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ.

ಶಿಕ್ಷಣ ಮಕ್ಕಳ ಸುಪ್ತ ಮನಸ್ಸನ್ನು ಜಾಗೃತಗೊಳಿಸುತ್ತದೆ: ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ

Dec 09 2024, 12:45 AM IST
ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ಸಭ್ಯತೆಯನ್ನು ಕಲಿಯಬೇಕು. ಇದನ್ನು ಕಲಿಸುವುರಲ್ಲಿ ಪೋಷಕರು ಹಾಗೂ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ನಾವು ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಬೇಲೂರಿನಲ್ಲಿ ವಿಜ್ಞಾನ ಮತ್ತು ಕರಕುಶಲ ವಸ್ತುಪ್ರದರ್ಶನವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಒಳ್ಳೆಯ ಪ್ರಜೆಗಳಾಗಿ ರೂಪಿಸಿ: ವೆಂಕಟೇಶ್

Dec 08 2024, 01:18 AM IST
ಮನೆಯಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ವೆಂಕಟೇಶ್‌ ಹೇಳಿದರು.

ಶಿಕ್ಷಣದ ಸುಧಾರಣೆಯಿಂದಷ್ಟೇ ದೇಶದ ಸುಧಾರಣೆ: ಶಾಲಾ ಶಿಕ್ಷಣ ಇಲಾಖೆಯ ಡಾ.ಬಾಲಗುರುಮೂರ್ತಿ

Dec 08 2024, 01:15 AM IST
ಶಿಕ್ಷಣದ ಸುಧಾರಣೆಯಿಂದ ದೇಶವು ಸುಧಾರಣೆಯಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪಿಯು ಡಿಡಿ ಡಾ.ಬಾಲಗುರುಮೂರ್ತಿ ಹೇಳಿದರು. ತುಮಕೂರಿನಲ್ಲಿ ಭೌತಶಾಸ್ತ್ರ ವಿಷಯದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಭೌತಶಾಸ್ತ್ರ ಕೈಪಿಡಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 117
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved