ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಆಚರಣೆ
Dec 02 2024, 01:16 AM ISTಅಂತರ ಶಾಲೆಗಳ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಮಂಡ್ಯ ಹಾಗೂ ಮದ್ದೂರು ತಾಲೂಕುಗಳಿಂದ ಸುಮಾರು 13ಕ್ಕೂ ಅಧಿಕ ಶಾಲೆಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಹುಮಾನ ವಿತರಿಸಿದರು.