ಓದಿನ ಬಗ್ಗೆ ಪ್ರೀತಿ ಇರಲಿ, ಶಿಕ್ಷಣ ವ್ಯಕ್ತಿತ್ವ ರೂಪಿಸುತ್ತದೆ: ಪ್ರೊ.ಪದ್ಮಾ ಶೇಖರ್
Nov 11 2024, 12:55 AM ISTಶಿಕ್ಷಣದಿಂದ ಎಲ್ಲವೂ ಸಾಧ್ಯ, ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ ಗುರುಗಳ ಮಾರ್ಗದರ್ಶನದಲ್ಲಿ ಗುರಿ ತಲುಪಬೇಕು. ಆ ಮೂಲಕ ಜ್ಞಾನ ವಿಸ್ತಾರ ಮಾಡಿಕೊಳ್ಳಬೇಕು. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ.