ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಮುಖ್ಯ
Oct 19 2024, 12:38 AM ISTಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದ ಅವರು ವಾಲ್ಮೀಕಿ ರವರ ಆದರ್ಶ, ತತ್ವ ಸಿದ್ದಾಂತಗಳನ್ನು ಸದಾ ಪಾಲನೆ ಮಾಡಬೇಕು.