ಹೆಣ್ಣು ಮಕ್ಕಳ ಶಿಕ್ಷಣ, ರಕ್ಷಣೆಗೆ ಆದ್ಯತೆ ಅಗತ್ಯ
Oct 10 2024, 02:16 AM ISTದೊಡ್ಡಬಳ್ಳಾಪುರ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.