• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಅಭಿವೃದ್ಧಿಯ ಸಂಕೇತವಾದರೆ, ಕ್ರೀಡೆ ದೇಶದ ಕೀರ್ತಿಯ ಪ್ರತೀಕ

Oct 07 2024, 01:44 AM IST
ತುರುವೇಕೆರೆ: ಶಿಕ್ಷಣ ದೇಶದ ಅಭಿವೃದ್ಧಿಯ ಸಂಕೇತವಾದರೆ, ಕ್ರೀಡೆಯು ದೇಶದ ಕೀರ್ತಿಯ ಪ್ರತೀಕ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಹೇಳಿದರು.

ಶೈಕ್ಷಣಿಕ ಪ್ರಗತಿಗಾಗಿ ಶಾಲಾ ಶಿಕ್ಷಣ ಇಲಾಖೆ, ಶಾಹೀನ್ ಮಧ್ಯ ಒಪ್ಪಂದ: ಡಾ. ಅಬ್ದುಲ್‌ ಖದೀರ್‌

Oct 07 2024, 01:41 AM IST
ಒಪ್ಪಂದದ ಅನ್ವಯ ಶಾಹೀನ್‌ ಶಿಕ್ಷಣ ಸಂಸ್ಥೆಗಳ ಸಮೂಹವು 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ, ಆಂಗ್ಲ ಹಾಗೂ ಗಣಿತ ಬೋಧನೆಗೆ 25 ಶಿಕ್ಷಕರನ್ನು ಒದಗಿಸಲಿದೆ.

ಕಾಡುಗೊಲ್ಲರ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ: ಶಾಸಕ ಷಡಕ್ಷರಿ

Oct 07 2024, 01:38 AM IST
ಈಗಿನ ಗೊಲ್ಲರಹಟ್ಟಿಗಳ ಸ್ಥಿತಿಗತಿಗಳು ಹಾಗೂ ಹಿಂದಿನ ಗೊಲ್ಲರಹಟ್ಟಿಗಳ ಸ್ಥಿತಿಗತಿಗಳಿಗೂ ಸ್ವಲ್ಪ ಸುಧಾರಣೆಯಾಗಿವೆ. ಮೂಲಸೌಕರ್ಯಗಳು ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ .

ಚಂದ್ರಗುತ್ತಿ ಮೂಲಭೂತ ಸೌಲಭ್ಯಕ್ಕೆ ಶೀಘ್ರ ಕ್ರಮ: ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ

Oct 06 2024, 01:27 AM IST
ಶ್ರೀ ರೇಣುಕಾಂಬಾ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದರು.

ಕುಂದಾಪುರ: ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

Oct 06 2024, 01:21 AM IST
ಕುಂದಾಪುರ ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಉದ್ಯೋಗಾಧಾರಿತ ಶಿಕ್ಷಣ ಪದ್ಧತಿ ಗಾಂಧಿ ಕನಸು

Oct 05 2024, 01:37 AM IST
ಮಕ್ಕಳು ಪ್ರಬಂಧ ಬರೆಯುವ ಮೂಲಕ ಗಾಂಧೀಜಿ ನೆನಪು ಮಾಡಿಕೊಂಡು, ಗಾಂಧಿ ಪ್ರಣೀತ ವಿಚಾರಗಳನ್ನು ಅರಿಯುವುದು ಖುಷಿ ಕೊಡುವ ಸಂಗತಿ. ಸ್ವಚ್ಛತೆ, ಪ್ರಾರ್ಥನೆ ಮತ್ತು ಶಿಕ್ಷಣ ಈ ಮೂರನ್ನು ಮೈಗೂಡಿಸಿಕೊಳ್ಳಬೇಕು.

ಶಿಕ್ಷಣ ಕ್ಷೇತ್ರಕ್ಕೆ ನೀಡಿದ ದಾನ ಸರ್ವಶ್ರೇಷ್ಠ. ಡಾ. ಕಾಶಿನಾಥ ಪೈ

Oct 05 2024, 01:32 AM IST
ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸೈಟಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಸರಸ್ವತಿ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಅಕ್ಷರ ದಾಸೋಹ ಕಾರ್ಯಕ್ಕೆ ಕೊಡುಗೆ ನೀಡಲಾಯಿತು.

ಶಿಕ್ಷಣ ಮತ್ತು ಉದ್ಯೋಗಕ್ಕೆ ಶೇ.75 ಮೀಸಲು : ಪವಾರ್‌ ಬೇಡಿಕೆಗೆ ಅಂಬೇಡ್ಕರ್‌ ಮೊಮ್ಮಗ ಸಿಡಿಮಿಡಿ

Oct 05 2024, 01:32 AM IST

ಶಿಕ್ಷಣ ಮತ್ತು ಉದ್ಯೋಗಕ್ಕೆ ಇರುವ ಶೇ.50ರಷ್ಟು ಮೀಸಲು ಮಿತಿ ರದ್ದು ಮಾಡಬೇಕು. ತಮಿಳುನಾಡು ಸರ್ಕಾರ ಶೆ.78ರಷ್ಟು ಮೀಸಲು ನೀಡಬಹುದಾದರೆ ಅದನ್ನು ಮಹಾರಾಷ್ಟ್ರದಲ್ಲಿ ಏಕೆ ಜಾರಿಗೆ ತರಲಾಗದು ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಒತ್ತಾಯಿಸಿದ್ದಾರೆ.  

ಸರ್ಕಾರಿ ಸೌಲಭ್ಯಗಳ ಬಳಸಿ ಉನ್ನತ ಶಿಕ್ಷಣ ಗಳಿಸಿ

Oct 04 2024, 01:02 AM IST
ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಕೋಟಿ ಕೋಟಿ ಅನುದಾನ ನೀಡುತ್ತಿದೆ. ತಾಲೂಕು ಕೇಂದ್ರದಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ. ಹೆಣ್ಣುಮಕ್ಕಳು ಶಿಕ್ಷಣ ಮೊಟಕುಗೊಳಿಸದೇ, ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಲಿ: ಶ್ರೀಕಾಂತ್

Oct 02 2024, 01:08 AM IST
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ವಿಷಯದಲ್ಲಿ ಶೇ.100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸಿಪಿಐ ಶ್ರೀಕಾಂತ್ ಉದ್ಘಾಟಿಸಿದರು. ಬಿಇಒ ಮಾರಯ್ಯ, ಲೋಕೇಶ್ ಸೀಗಡಿ ಇದ್ದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved