ಬೀಡಿ, ಸಿಗರೇಟ್ ವ್ಯಸನದಿಂದ ಮುಕ್ತರಾಗಿಸಲು ಆರೋಗ್ಯ ಶಿಕ್ಷಣ ಅಗತ್ಯ: ಚೆಲುವರಾಜು
Sep 26 2024, 09:56 AM ISTಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.