• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗನವಾಡಿ ಕೇಂದ್ರಗಳಲ್ಲಿ ಸಿಗುವ ಶಿಕ್ಷಣ ಪ್ರಮುಖ: ಎ. ಎಸ್. ಪೊನ್ನಣ್ಣ

Aug 21 2025, 02:00 AM IST
ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದುದು ಎಂದು ಶಾಸಕರು ತಿಳಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಬಲ ತುಂಬಿದ ರುದ್ರಮುನಿಶ್ರೀ

Aug 19 2025, 01:00 AM IST
ಈ ಭಾಗದ ಜನರು ಶಿಕ್ಷಣ, ಉದ್ಯೋಗದಲ್ಲಿ ಹಿಂದುಳಿದಿರುವುದನ್ನು ಅರಿತು ರುದ್ರಮುನಿ ಶ್ರೀಗಳು ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ೧೯೮೭ರಲ್ಲಿ ಶಿಕ್ಷಣ ಸಂಸ್ಥೆ ತೆರೆದರು. ಮೊದಲಿಗೆ ಪ್ರಾಥಮಿಕ, ನಂತರ ಪ್ರೌಢಶಾಲೆ ಆರಂಭಿಸಿದ್ದರು.

ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ

Aug 18 2025, 12:02 AM IST

ಕಳೆದ ವರ್ಷ ದೇಶದಲ್ಲೇ ಪ್ರಪ್ರಥಮವಾಗಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತಂದಿದ್ದ ಉತ್ತರಾಖಂಡ ಸರ್ಕಾರ, ಆ.19ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಮಸೂದೆ ಜಾರಿಗೆ ತರಲು ಸಜ್ಜಾಗಿದೆ. 

ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಸಚಿವ ಭೋಸರಾಜು

Aug 18 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.ಭೋಸರಾಜು ಹೇಳಿದರು.

ಶೀಘ್ರ 17 ಸಾವಿರ ಶಾಲಾ ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಮಧು

Aug 17 2025, 01:33 AM IST
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲೆಗಳಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

Aug 17 2025, 01:32 AM IST
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಾಂಡವಪುರ ಪಟ್ಟಣ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳು ಶ್ರೀಕೃಷ್ಣ, ರಾಧೆ, ರುಕ್ಮಿಣಿ, ಅರ್ಜುನ, ಭೀಮ, ದುರ್ಯೋಧನ, ಅಷ್ಟಲಕ್ಷ್ಮೀಯರ ವೇಷಭೂಷಣ ಧರಿಸಿ ಪ್ರದರ್ಶಿಸುವ ಮೂಲಕ ಕೃಷ್ಣಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಣೆ ಮಾಡಿದರು.

ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿಗೆ ಮೊದಲ ಆದ್ಯತೆ

Aug 16 2025, 12:03 AM IST
ಶೈಕ್ಷಣಿಕ ಬದಲಾವಣೆ ಇನ್ನಷ್ಟು ಆಗಬೇಕಿದೆ. ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಆಗಬೇಕು ಎಂಬ ಗುರಿಯಿದೆ. ಹೀಗಾಗಿ ಶಿಕ್ಷಣ, ನೀರಾವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ

ಹೂಡೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Aug 16 2025, 12:02 AM IST
ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು.

ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಕರವೇ ಆಗ್ರಹ

Aug 15 2025, 02:18 AM IST
ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗುರುವಾರದಿಂದ ಎರಡು ದಿನಗಳ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕರ ದಿನಾಚರಣೆ

Aug 15 2025, 01:00 AM IST
ಸವಣೂರಿನ ಎಸ್‌ಎನ್‌ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ’ ಕಾರ್ಯಕ್ರಮ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved