• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮರಸ್ಯ ಕಾಪಾಡುವಂತ ಮೌಲ್ಯಯುತ ಶಿಕ್ಷಣ ನೀಡಿ

Sep 10 2024, 01:34 AM IST
ಶಿಕ್ಷಣದಲ್ಲಿ ಕೇವಲ ಅಂಕಗಳಿಕೆಯೇ ಮುಖ್ಯವಲ್ಲ ಅದರ ಜೊತೆಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಶಿಕ್ಷಣ ಕ್ಷೇತ್ರ ಜಾಗತಿಕವಾಗಿ ಬಹಳ ಬದಲಾವಣೆ ಹೊಂದಿದೆ. ಅದಕ್ಕೆ ಹೊಂದಿಕೊಳ್ಳುವ ಜ್ಞಾನ ಬೆಳೆಸಿಕೊಳ್ಳಬೇಕು.ಪ್ರಸ್ತುತ ಇಂಗ್ಲೀಷ್ ಮಾಧ್ಯಮವನ್ನು ಕಡೆಗಣಿಸುವಂತಿಲ್ಲ.

ನವ ವಧು-ವರರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ: ಸಂಸದ ತುಕಾರಾಂ

Sep 10 2024, 01:32 AM IST
ನಾನು ಕೇವಲ ಸಂಸದನಾಗಿ ಅಲ್ಲ, ಸಹೋದರನಾಗಿ ಕ್ಷೇತ್ರದಲ್ಲಿ ಸೇವೆ ಮಾಡುವೆ. ಹೊಸಪೇಟೆ ನಗರದಲ್ಲೂ ಶೀಘ್ರವಾಗಿ ಜನ ಸಂಪರ್ಕ ಕಚೇರಿ ತೆರೆಯುವೆ.

ತೋಂಟದಾರ್ಯ ಶಿಕ್ಷಣ ಸಂಸ್ಥೆಗಳು ಗ್ರಾಮೀಣ, ಬಡವರ ವರದಾನ: ಎಸ್.ಎಸ್. ಪಟ್ಟಣಶೆಟ್ಟರ

Sep 10 2024, 01:31 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಉನ್ನತ ಶಿಕ್ಷಣ ಅದರಲ್ಲೂ ಐಟಿಐನಂಥ ವೃತ್ತಿಪರ ತಾಂತ್ರಿಕ ಮಹಾವಿದ್ಯಾಲಯಗಳು ಸ್ಥಾಪನೆಯಾಗಬೇಕು ಎಂಬುದು ಲಿಂಗೈಕ್ಯ ಗುರುಗಳ ಕನಸಾಗಿತ್ತು ಎಂದು ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.

ಅನಿಷ್ಠ ಪದ್ದತಿಯಿಂದ ಹೊರಬರಲು ಮೌಲ್ಯಯುತ ಶಿಕ್ಷಣ ಬೇಕು

Sep 09 2024, 01:33 AM IST
ಮಾದಿಗ ಸಮುದಾಯ ಅನಿಷ್ಠ ಪದ್ದತಿಗಳಿಂದ ದೂರ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣ ಕೊಡಿಸಬೇಕು ಎಂದು ಕರ್ನಾಟಕ ರಾಜ್ಯ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್ ಮಂಜುನಾಥ್ ಹೇಳಿದರು.

ಶಿಕ್ಷಣ ಜತೆ ಉತ್ತಮ ಸಂಸ್ಕಾರ, ಚಾರಿತ್ರ್ಯ ಅವಶ್ಯ: ರಾಧಾ ಆರ್. ದೇಶಪಾಂಡೆ

Sep 09 2024, 01:32 AM IST
ದಿ. ಗೋವಿಂದರಾವ್ ವಿಶ್ವನಾಥರಾವ್ ದೇಶಪಾಂಡೆ ಮತ್ತು ಗೋಪಿಕಾಬಾಯಿ ಗೋವಿಂದರಾವ್ ದೇಶಪಾಂಡೆ ಶಿಕ್ಷಣ ಟ್ರಸ್ಟ್ ಮೂಲಕ ಜಿಎಸ್‌ಬಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ಚಿಂತನೆಯತ್ತ ಕರೆದೊಯ್ಯುವುದೇ ನೈಜ ಶಿಕ್ಷಣ: ವಾಣಿಜ್ಯ ತೆರಿಗೆ ಇಲಾಖೆಯ ನರಸಿಂಹಮೂರ್ತಿ

Sep 07 2024, 01:44 AM IST
ಮನುಷ್ಯನನ್ನು ಚಿಂತನೆಯತ್ತ ಕರೆದೊಯ್ಯುವುದೇ ಶಿಕ್ಷಣ. ಈ ಶಿಕ್ಷಣದಿಂದ ಮಾತ್ರ ಮನುಷ್ಯನನ್ನು ಬದಲಾಯಿಸಬಹುದು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನರಸಿಂಹಮೂರ್ತಿ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಕಾಂಗ್ರೆಸ್ ತುಷ್ಟೀಕರಣ ನೀತಿ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ: ಯಶ್ಪಾಲ್ ಸುವರ್ಣ

Sep 07 2024, 01:41 AM IST
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಜನಪರ ಶಿಕ್ಷಣ ಸೇವೆ, ಸಾಧನೆ ಸದಾ ಸ್ಮರಣೀಯ

Sep 07 2024, 01:40 AM IST
ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಜನ ಮೆಚ್ಚುವಂತಹ ಸೇವೆಯನ್ನು ಮಾಡಿದಾಗ ನಿವೃತ್ತಿ ಹೊಂದಿದರೂ ಅವರು ಸ್ಮರಣೆಗೆ ಯೋಗ್ಯವಾಗಿರುತ್ತಾರೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆ ಬಲಗೊಂಡಷ್ಟು ದೇಶದ ಪ್ರಗತಿಯ ವೇಗ ಹೆಚ್ಚು: ಶಾಸಕ ಬೇಳೂರು ಗೋಪಾಲಕೃಷ್ಣ

Sep 07 2024, 01:39 AM IST
ಹೊಸನಗರದ ಈಡಿಗರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ, ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ, ಸೇವಾವಧಿಯಲ್ಲಿ ಮೃತರಾದ ಶಿಕ್ಷಕರ ಕುಟುಂಬಕ್ಕೆ ಸ್ಮರಣಿಕೆ, ಸಾಧಕ ವಿದ್ಯಾರ್ಥಿಗಳ ಪೋಷಕರಿಗೂ ಅಭಿನಂದನೆ ನಡೆಯಿತು.

ಖಾಸಗಿ ಶಿಕ್ಷಣ ಸಂಸ್ಥೆಯ ಶಾಲೆ ವಾಹನ - ಬಸ್‌ ಭೀಕರ ಡಿಕ್ಕಿ : 2 ಮಕ್ಕಳ ದುರ್ಮರಣ, 3 ಗಂಭೀರ

Sep 06 2024, 07:15 AM IST

ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ.

  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved