ಕೊಡಗಿನಲ್ಲಿ ಗುಣಮಟ್ಟದ ಶಿಕ್ಷಣ: ಡಾ.ಮಂತರ್ ಗೌಡ ಶ್ಲಾಘನೆ
Sep 06 2024, 01:08 AM ISTಕೊಡಗು ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಗುರುವಾರ ಇಲ್ಲಿನ ಒಕ್ಕಲಿಗರ ಸಮುದಾಯಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು.