ಅಲ್ಪಸಂಖ್ಯಾತರು ಗುಣಮಟ್ಟದ ಶಿಕ್ಷಣ ನೀಡಿ
Sep 02 2024, 02:06 AM ISTನಾನು ಶಾಸಕನಾಗಿ, ಸಚಿವನಾಗಿ ಅಷ್ಟೆಲ್ಲ ಅಧಿಕಾರ ಅನುಭವಿಸಿದರೂ ನನಗೂ ಒಂದು ಕೊರಗು ಕಾಡುತ್ತಿದೆ. ನನಗೆ ದೇವರು ಎಲ್ಲವನ್ನೂ ನೀಡಿದ. ಆದರೆ, ಶಿಕ್ಷಣ ನೀಡಲಿಲ್ಲ. ಇದನ್ನೆ ಮೆಲಕು ಹಾಕುತ್ತಾ ಕಣ್ಣೀರು ಹಾಕುತ್ತೇನೆ ಎಂದು ಸಚಿವ ಜಮೀರ್‌ಅಹ್ಮದ್ ಖಾನ್ ಬೇಸರ ವ್ಯಕ್ತಪಡಿಸಿದರು.