• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರಕ್ಕೆ ಮುರುಘರಾಜೇಂದ್ರ ಶ್ರೀ ಕೊಡುಗೆ ಅಪಾರ

Aug 29 2024, 12:54 AM IST
19ನೇ ಶತಮಾನದ ಉತ್ತರಾರ್ಧದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಜಯದೇವ ಜಗದ್ಗುರುಗಳು 1903ರಲ್ಲಿ ಚಿತ್ರದುರ್ಗ ಬೃಹನ್ಮಠದ ಅಧ್ಯಕ್ಷರಾಗಿ ಹಲವಾರು ರಾಜಮನೆತನಗಳಿಂದ ಗೌರವಕ್ಕೆ ಪಾತ್ರರಾಗಿದ್ದರು ಎಂದು ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ ಹೇಳಿದರು.

ಎಸ್ ಟಿಜಿ ಶಿಕ್ಷಣ ಸಂಸ್ಥೆಗೆ ಅಮೆರಿಕಾದ ಸಾಗಿನಾವ ವಿವಿ ಡೀನ್, ಪ್ರೊಫೆಸರ್ ಗಳು ಭೇಟಿ

Aug 29 2024, 12:52 AM IST
ಗ್ರಾಮೀಣ ಪ್ರದೇಶದಲ್ಲಿ ಇಂತಹ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಪಡೆದುಕೊಳ್ಳುವ ಜತೆಗೆ ತಮ್ಮ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಿರುವ ಸಂಸ್ಥೆ ಅಧ್ಯಕ್ಷರು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಸಿಇಒ ಸಿ.ಪಿ.ಶಿವರಾಜು ಅವರ ಕಾರ್‍ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು.

ಜಯದೇವ ಪ್ರಸಾದ ನಿಲಯಗಳಿಂದ ಶಿಕ್ಷಣ ಕ್ರಾಂತಿ: ಶ್ರಿ ಬಸವಪ್ರಭು ಸ್ವಾಮೀಜಿ

Aug 28 2024, 01:00 AM IST
ಶತಮಾನಗಳ ಹಿಂದೆಯೇ ಜಯದೇವ ಜಗದ್ಗುರು ಅವರು ಪ್ರಸಾದ ನಿಲಯ ಸ್ಥಾಪಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಲಿಂಗೈಕ್ಯ ಜಯದೇವ ಜಗದ್ಗುರು ದೂರದೃಷ್ಟಿಯಿಂದಾಗಿ ಇಲ್ಲಿ ಓದಿದ್ದ ಹಳೆಯ ವಿದ್ಯಾರ್ಥಿಗಳು ಇಂದು ದೇಶ- ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಧಕರಾಗಿ ಜೀವನ ಸಾರ್ಥಕಪಡಿಸಿಕೊಳ್ಳುತ್ತಿದ್ದಾರೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.

ಮಹಿಳೆ ಅಭಿವೃದ್ಧಿ ಹೊಂದಬೇಕಾದ್ರೆ ಶಿಕ್ಷಣ ಮುಖ್ಯ

Aug 28 2024, 12:49 AM IST
ಒಂದು ಮನೆ ಸುಲಲಿತವಾಗಿ ಸಾಗಬೇಕಾದರೆ ಆ ಮನೆಯ ಮೇಲೆ ಹೆಣ್ಣಿನ ಜವಾಬ್ದಾರಿ ಸಾಕಷ್ಟಿದೆ. ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ನಾಯಕತ್ವ ಗುಣ ಹೊಂದಿರುತ್ತಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು.

ಶಿಕ್ಷಣ ಪ್ರತಿಯೊಬ್ಬರಲ್ಲೂ ಮಹತ್ವದ ಪಾತ್ರ ವಹಿಸುತ್ತಿದೆ: ಎಸ್ ಪಿ ಅಬ್ದುಲ್ ಖಾದರ್

Aug 28 2024, 12:47 AM IST
ಬಿ.ಎಸ್.ಎಸ್.ಸಂಸ್ಥೆಯ ಡೆಪ್ಯೂಟಿ ವೈಸ್ ಪ್ರೆಸಿಡೆಂಟ್ ಎಚ್.ವಿ.ಜಗದೀಶ್ ಮಾತನಾಡಿ, ಕಳೆದ 27 ವರ್ಷಗಳಿಂದ ದೇಶದ 13 ರಾಜ್ಯಗಳ 20 ಲಕ್ಷ ಗ್ರಾಹಕರೊಂದಿಗೆ ಬಿ.ಎಸ್.ಎಸ್.ಸಂಸ್ಥೆ ಕೆಲಸ ಮಾಡುತ್ತಾ ಬಂದಿದೆ.

ಸವಿತಾ ಸಮಾಜದ ಏಳ್ಗೆಗಾಗಿ ಮಕ್ಕಳಿಗೆ ಶಿಕ್ಷಣ ನೀಡಿ

Aug 28 2024, 12:46 AM IST
ಚಾಮರಾಜನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡಪದ ಅಪ್ಪಣ್ಣ ಅವರ 890ನೇ ಜಯಂತಿ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.

ಲಯನ್ಸ್ ಸಂಸ್ಥೆ ಆರೋಗ್ಯ, ಶಿಕ್ಷಣ, ವಿಕಲಚೇತನರ ಅಭಿವೃದ್ಧಿಗಾಗಿ ಕೆಲಸ: ಟಿ.ನಾರಾಯಣಸ್ವಾಮಿ

Aug 27 2024, 01:30 AM IST
ವಿಶ್ವದ 208 ದೇಶಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆ ಸೇವೆಯಲ್ಲಿ ನಾಯಕತ್ವದ ಗುಣವನ್ನು ಕಲಿಸುತ್ತದೆ. ಸದಸ್ಯರು ತಾವು ಸಂಪಾದಿಸಿದ ಗಳಿಕೆಯಲ್ಲಿ ಅಲ್ಪ ಪ್ರಮಾಣದ ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡುತ್ತಿದೆ.

ಶಿಕ್ಷಣ ಪಡೆದು ಉನ್ನತ ಹುದ್ದೆಗಳ ಕಡೆ ಆದ್ಯತೆ ನೀಡಿ: ಜೆ.ಶ್ರೀನಿವಾಸ್

Aug 27 2024, 01:30 AM IST
ಸಮಾಜದ ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆದುಕೊಂಡು ಉನ್ನತ ಹುದ್ದೆಗಳ ಪಡೆಯುವ ಕಡೆ ಮೊದಲ ಆದ್ಯತೆ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಜೆ. ಶ್ರೀನಿವಾಸ್ ಕರೆ ನೀಡಿದರು. ಯಳಂದೂರಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಕಾಲೇಜುಗಳಿಗಿಂತ ಭಿನ್ನ ಶಿಕ್ಷಣ ನೀಡಲು ಕ್ರಮ: ಶಾಸಕ ಶರತ್ ಬಚ್ಚೇಗೌಡ

Aug 25 2024, 02:07 AM IST
ಪ್ರಸಕ್ತ ಸಾಲಿನಲ್ಲಿ ೧೧ ಕೋಟಿ ರು. ವೆಚ್ಚದಲ್ಲಿ ಕಾಲೇಜಿನಲ್ಲಿ ಅತ್ಯಾಧುನಿಕ ಕೊಠಡಿಗಳನ್ನು ನಿರ್ಮಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗಿದೆ.

ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಗಳಿಸಿ

Aug 25 2024, 01:48 AM IST
ಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯುವ ಸಂಪತ್ತು ಸದ್ಬಳಕೆ ಆಗಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿಯಬೇಕು. ತಾವು ಕಲಿಯುವ ಶಿಕ್ಷಣವನ್ನು ಜೀವನಕ್ಕೆ ಮಾರ್ಗಸೂಚಿ ಮತ್ತು ಸದುಪಯೋಗ ಆಗಿಸಿಕೊಳ್ಳಬೇಕು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved