• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದವರೆಂಬ ಹಣೆಪಟ್ಟಿ ಅಳಿಸಲು ಗುಣಮಟ್ಟದ ಶಿಕ್ಷಣ ಪಡೆಯಿರಿ

Aug 23 2024, 01:02 AM IST
Get quality education to erase the stigma of backwardness

ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಕೈ ಸರ್ಕಾರ

Aug 22 2024, 12:49 AM IST
ತಾಲೂಕಿನ ಕೊಳತೂರು ಬಳಿ ನಿರ್ಮಾಣ ಹಂತದಲ್ಲಿರುವ ನೂರು ಹಾಸಿಗೆಗಳ ತಾಯಿ ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಮುಗಿಯಲಿದ್ದು, ಅಕ್ಟೋಬರ್‌ನಲ್ಲಿ ಆಸ್ಪತ್ರೆ ಉದ್ಘಾಟನೆ ಜೊತೆಗೆ ನೂತನ ತಾಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು

ಸ್ವಾತಂತ್ರ್ಯೋತ್ಸವ ಕಪ್ ಕ್ರಿಕೆಟ್: ಶಿಕ್ಷಣ ಇಲಾಖೆ ಚಾಂಪಿಯನ್‌

Aug 19 2024, 12:46 AM IST
ಸ್ವಾತಂತ್ರ್ಯೋತ್ಸವ ಕಪ್‌- 2024 ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿ ಗೆ ದ್ದುಕೊಂಡಿದೆ. ಕುಶಾಲನಗರ ಡಿವೈಎಸ್‌ಪಿ ನೇತೃತ್ವದ ಪೊಲೀಸ್‌ ಇಲಾಖೆ ತಂಡ ರನ್ನರ್‌ ಅಪ್‌ ಸ್ಥಾನ ಗಳಿಸಿದೆ.

ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು: ಶಾಸಕ ಕೋಳಿವಾಡ

Aug 18 2024, 01:50 AM IST
ದೇಶ ಅಭಿವೃದ್ಧಿ ಹೊಂದುವಂತಾಗಲು ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ: ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ

Aug 18 2024, 01:47 AM IST
ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಆಹಾರ, ಹವ್ಯಾಸ ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶಾಭಿಮಾನ ಪೋಷಿಸುವುದೇ ಶಿಕ್ಷಣ

Aug 16 2024, 12:52 AM IST
ಕನ್ನಡ ಪ್ರಭ ವಾರ್ತೆ ವಿಜಯಪುರ ಕಲಿಕೆಯ ಜೊತೆಗೆ ಮಕ್ಕಳಲ್ಲಿ ನೆಲೆಗೊಂಡಿರುವ ದೇಶಾಭಿಮಾನವನ್ನು ಪೋಷಿಸುವುದೇ ಪರಿಪೂರ್ಣ ಶಿಕ್ಷಣದ ಮೊದಲ ಹೆಜ್ಜೆಯಾಗುತ್ತದೆ ಎಂದು ಭಾರತೀಯ ವಾಯು ಪಡೆಯ ನಿವೃತ್ತ ಸ್ಕ್ವಾಡ್ರನ್ ಲೀಡರ್ ಎಸ್.ಎಂ.ಗುಡ್ಡದ ಹೇಳಿದರು. ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಬಲಿಷ್ಠತೆವಾಗುತ್ತ ಹೊರಟಿದೆ.

ಎಲ್ಲ ಸ್ತರದ ಶಿಕ್ಷಣ ಕನ್ನಡದಲ್ಲಿರಲಿ: ಚುಂಚಶ್ರೀ ಸಲಹೆ

Aug 16 2024, 12:48 AM IST
ಕಳೆದ ಕೆಲ ವರ್ಷಗಳಿಂದ ತಾಂತ್ರಿಕ ಶಿಕ್ಷಣದಲ್ಲೂ ಕನ್ನಡ ಬಂದಿದೆ. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡಿದವರಿಗೆ ಸರ್ಕಾರಿ ಮತ್ತು ಖಾಸಗಿ ಉದ್ಯೋಗದಲ್ಲಿ ಪ್ರಾಮುಖ್ಯತೆ ನೀಡುವಂತಹ ಕೆಲಸ ಮಾಡಿದರೆ ಕನ್ನಡ ಭಾಷೆ ಮತ್ತಷ್ಟು ಮೆರಗನ್ನು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಚಿಂತನೆ ನಡೆಸಬೇಕು.

ಸ್ವಾತಂತ್ರ್ಯ ಚಳವಳಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ

Aug 15 2024, 01:56 AM IST
ಧಾರವಾಡ ಶಿಕ್ಷಣ ಕಾಶಿಯಾಗಿ, ಸಾಂಸ್ಕೃತಿಕ ನಗರವಾಗಿ ದೇಶ ಮತ್ತು ‌ನಾಡಿಗೆ ತನ್ನದೇ ಆದ ಕೊಡುಗೆ ನೀಡಿದೆ. ಇಲ್ಲಿಯ ಅನೇಕ ಹೆಸರಾಂತ ಶಿಕ್ಷಣ ಸಂಸ್ಥೆಗಳು ಅನೇಕ ಹೋರಾಟಗಾರರನ್ನು ರೂಪಿಸಿದೆ.

ಪರಿಸರ ರಕ್ಷಣೆಗೇ ಬದುಕು ಮುಡುಪಿಟ್ಟಿದ್ದ ಪುಟ್ಟಸ್ವಾಮಿ: ಚನ್ನಾಂಬಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪೂರ್ಣಿಮಾ

Aug 15 2024, 01:52 AM IST
ಭೂಹಳ್ಳಿ ಪುಟ್ಟಸ್ವಾಮಿ ಅವರು ಪರಿಸರ ಸಂರಕ್ಷಣೆಗಾಗಿ ತನ್ನ ಇಡೀ ಬದುಕನ್ನು ಅರ್ಪಿಸಿಕೊಂಡಿದ್ದರು. ಅವರ ನಿಧನದಿಂದ ಪರಿಸರ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಚನ್ನಾಂಬಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪೂರ್ಣಿಮಾ ನಿಂಗೇಗೌಡ ವಿಷಾದಿಸಿದರು. ಚನ್ನಪಟ್ಟಣದಲ್ಲಿ ಉಪನ್ಯಾಸ ಹಾಗೂ ನುಡಿ ನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ತೇರ್ಗಡೆ

Aug 15 2024, 01:51 AM IST
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗೆ ಪ್ರವೇಶ ಪಡೆಯಲು ಜೆಇಇ ಪರೀಕ್ಷೆ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಜೆಇಇ ತರಬೇತಿ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved