ಮಕ್ಕಳಿಗೆ ಮೊದಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ
Aug 02 2024, 12:50 AM ISTಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗಲಾರದು. ಅದಕ್ಕೆ ಹಿಂಜರಿಯುವುದು ಬೇಡ. ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು, ಉನ್ನತ ಶಿಕ್ಷಣ ಪಡೆದರೂ ನಾವು ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು ಎಂದು ಅಬಕಾರಿ ಇಲಾಖೆಯ ಕಲಬುರಗಿ ವಿಭಾಗೀಯ ಕಮೀಷನರ್ ಬಸವರಾಜ ಹಡಪದ ಹೇಳಿದರು.