ಸರ್ಕಾರಿ ಶಾಲೆಗಳ ಉನ್ನತೀಕರಣ, ಗುಣಮಟ್ಟದ ಆಂಗ್ಲ ಶಿಕ್ಷಣ ಅಗತ್ಯ
Jul 18 2024, 01:35 AM ISTಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಉನ್ನತ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಗಮನಹರಿಸಬೇಕು. ಆ ಮೂಲಕ ದಲಿತ ಕುಟುಂಬ, ಬಡ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉನ್ನತ ಹುದ್ದೆಗಳಿಗೆ ಏರಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ. ಎನ್.ಮೂರ್ತಿ ದಾವಣಗೆರೆಯಲ್ಲಿ ಹೇಳಿದ್ದಾರೆ.